![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 17, 2017, 11:05 AM IST
ಹೊಸದಿಲ್ಲಿ: ಗ್ರಾಹಕರ ಸಮ್ಮತಿಯಿಲ್ಲದೇ ಆಧಾರ್ ಮೂಲಕ ಸಿಮ್ ನೋಂದಣಿ ಮಾಡುತ್ತಿದ್ದ ಟೆಲಿಕಾಂ ಸೇವೆ ಪೂರೈಕೆದಾರ ಸಂಸ್ಥೆ ಏರ್‌ಟೆಲ್ ಮತ್ತು ಏರ್‌ಟೆಲ್ ಪೇಮೆಂಟ್ಸ್ ಬ್ಯಾಂಕ್‌ಗೆ ಆಧಾರ್ ಪ್ರಾಧಿಕಾರ (ಯುಐಡಿಎಐ) ನಿಷೇಧ ಹೇರಿದೆ. ಇನ್ನು ಮುಂದೆ ಈ ಸಂಸ್ಥೆಗಳು ಆಧಾರ್ ಮೂಲಕ ಇಕೆವೈಸಿ ನೋಂದಣಿ ಮಾಡುವಂತಿಲ್ಲ. ಇದೇ ಮೊದಲ ಬಾರಿಗೆ ಇಂಥ ಕಠಿಣ ನಿರ್ಧಾರವನ್ನು ಆಧಾರ್ ಪ್ರಾಧಿಕಾರ ತೆಗೆದುಕೊಂಡಿದೆ. ಅಲ್ಲದೆ ಏರ್‌ಟೆಲ್ ಪೇಮೆಂಟ್ಸ್ ಬ್ಯಾಂಕ್ ಖಾತೆಯನ್ನು ಎಲ್‌ಪಿಜಿ ಸಬ್ಸಿಡಿ ಪಡೆಯಲೂ ಲಿಂಕ್ ಮಾಡಲಾಗಿರುವುದಕ್ಕೂ ಆಧಾರ್ ಪ್ರಾಧಿಕಾರ ಆಕ್ಷೇಪ ವ್ಯಕ್ತಪಡಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.