ಮದ್ಯದ ದೊರೆ ವಿಜಯ್ ಮಲ್ಯ ‘ದಿವಾಳಿ’: ಲಂಡನ್ ಹೈಕೋರ್ಟ್ ಮಹತ್ವದ ಘೋಷಣೆ
Team Udayavani, Jul 26, 2021, 9:25 PM IST
ಲಂಡನ್ : ಉದ್ಯಮಿ ವಿಜಯ್ ಮಲ್ಯ ಅವರು ದಿವಾಳಿಯಾಗಿದ್ದಾರೆ ಎಂದು ಲಂಡನ್ ಹೈಕೋರ್ಟ್ ಸೋಮವಾರ ಘೋಷಣೆ ಮಾಡಿದೆ.
ಭಾರತೀಯ ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚನೆ ಎಸಗಿ ಹೊರ ದೇಶಕ್ಕೆ ಪರಾರಿಯಾಗಿ ಲಂಡನ್ ನಲ್ಲಿ ನೆಲೆಸಿರುವ ವಿಜಯ್ ಮಲ್ಯ ಅವರಿಗೆ ಇದೀಗ ಭಾರೀ ಹಿನ್ನೆಡೆಯಾಗಿದೆ. ವಿಜಯ್ ಮಲ್ಯ ‘ದಿವಾಳಿ’ ಎಂದು ಘೋಷಣೆ ಮಾಡಿರುವುದರಿಂದ ಭಾರತೀಯ ಬ್ಯಾಂಕ್ಗಳಿಗೆ ದೊಡ್ಡಮಟ್ಟದ ಗೆಲುವು ಸಿಕ್ಕಂತಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಭಾಗಿತ್ವದ ಭಾರತೀಯ ಬ್ಯಾಂಕ್ಗಳ ಒಕ್ಕೂಟವು ಇದೀಗ ಕಿಂಗ್ಫಿಶರ್ ಏರ್ಲೈನ್ಸ್ಗೆ ನೀಡಿದ ಸಾಲದಿಂದ ಹಣ ವಸೂಲು ಮಾಡಲು ಸಹಕಾರಿಯಾಗಲಿದೆ.
ಇನ್ನು ವಿಜಯ್ ಮಲ್ಯ ಅವರು ಲಂಡನ್ ಹೈಕೋರ್ಟ್ ನೀಡಿರುವ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಕೆ ಮಾಡಲು ಮುಂದಾಗಿದ್ದರು. ಆದರೆ ಅದಕ್ಕೆ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.