ಮಹಿಳೆಗೆ ಮರ್ಮಾಂಗ ಪ್ರದರ್ಶನ:ಕಾನ್ಸ್‌ಟೇಬಲ್‌ ವಿರುದ್ಧ ಕೇಸ್‌

Team Udayavani, May 15, 2019, 10:27 AM IST

25

ಮುಂಬಯಿ : ಮಹಿಳೆಗೆ ಗುಪ್ತಾಂಗ ತೋರಿಸಿದಆರೋಪದಲ್ಲಿ ಪೊಲೀಸ್‌ ಕಾನ್ಸ್‌ಟೇಬಲ್‌ವೋರ್ವನನ್ನು ಮಂಗಳವಾರ ನೆಹರು ನಗರದಲ್ಲಿ ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಶ್ಚಂದ್ರ ಲಹಾನೆ ಆರೋಪಿ ಪೊಲೀಸ್‌ ಆಗಿದ್ದು, 10 ವರ್ಷಗಳಿಂದ ನೆಹರು ನಗರದಲ್ಲಿ ನೆಲೆಸಿದ್ದ. ಮೇ 10 ರಂದು ಬಾಲ್ಕನಿಗೆ ತೆರಳಿ ಅಲ್ಲಿ ಕುಳಿತಿದ್ದ ಮಹಿಳೆಯೆದುರು ನಗ್ನವಾಗಿ ಕಾಣಿಸಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ದಾಖಲಾಗಿದೆ.

ಮಹಿಳೆ ನೀಡಿದ ದೂರಿನನ್ವಯ ಪೊಲೀಸರು ತಕ್ಷಣ ಐಪಿಸಿ ಸೆಕ್ಷನ್‌ 354 (ಎ)ಮತ್ತು 509 ರ ಅಡಿ ಪ್ರಕರಣ ದಾಖಲಿಸಿಕೊಂಡು ಹರಿಶ್ಚಂದ್ರನನ್ನು ವಶಕ್ಕೆ ಪಡೆದಿದ್ದಾರೆ.ಕೋರ್ಟ್‌ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದು ಹಿರಿಯ ಪೊಲೀಸ್‌ ಇನ್ಸ್‌ಪೆಕ್ಟರ್‌ ವಿಶಾಲ್‌ ಶಿಂಧೆ ಮಾಹಿತಿ ನೀಡಿದರು.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.