Unbelievable! ಭಾರತದಲ್ಲಿ ಆ್ಯಪಲ್ ಐಫೋನ್ 5ಎಸ್ 15,000 ರೂ.ಗೆ
Team Udayavani, May 10, 2017, 3:36 PM IST
ಹೊಸದಿಲ್ಲಿ : ಭಾರತದ ಸ್ಮಾರ್ಟ್ ಫೋನ್ ಮಾರುಕಟ್ಟೆಯಲ್ಲಿನ ತನ್ನ ಅಸ್ತಿತ್ವವನ್ನು ವಿಸ್ತರಿಸುವ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಯತ್ನಿಸುತ್ತಿರುವ ಆ್ಯಪಲ್ ಇದೀಗ ತನ್ನ ಐಫೋನ್ 5ಎಸ್ ಸ್ಮಾರ್ಟ್ ಫೋನನ್ನು ಕೇವಲ 15,000 ರೂ. ಬೆಲೆಗೆ ಶೀಘ್ರವೇ ಒದಗಿಸುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಇಕಾನಮಿಕ್ ಟೈಮ್ಸ್ ಪ್ರಕಟಿಸಿರುವ ವರದಿಯ ಪ್ರಕಾರ ಆ್ಯಪಲ್, ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಚಿಲ್ಲರೆ ಮಾರಾಟ ತಂತ್ರಗಾರಿಕೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ನಾಲ್ಕು ವರ್ಷ ಹಳೆಯ ತನ್ನ ಐಫೋನ್ 5ಎಸ್ ಸ್ಮಾರ್ಟ್ ಫೋನ್‌ಗಳನ್ನು ಕೇವಲ 15,000 ರೂ.ಗೆ ಮಾರಲು ಉದ್ದೇಶಿಸಿದೆ.
ಕಂಪೆನಿಯ ಹಿರಿಯ ಎಕ್ಸಿಕ್ಯೂಟಿವ್‌ಗಳನ್ನು ಉಲ್ಲೇಖೀಸಿರುವ ಇಕಾನಮಿಕ್ ಟೈಮ್ಸ್, “ಐಫೋನ್ 5ಎಸ್ ಸ್ಮಾರ್ಟ್ ಫೋನ್‌ಗಳನ್ನು ಕಡಿಮೆ ಬೆಲೆಯಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡುವ ಬಗ್ಗೆ ಆ್ಯಪಲ್ ಕಂಪೆನಿ ಈಗಾಗಲೇ ತನ್ನ ವಿತರಣಗಾರರಿಗೆ ತಿಳಿಸಿದೆ. ಆದರೆ ಈ ಸ್ಮಾರ್ಟ್ ಪೋನ್‌ಗಳನ್ನು ಗ್ರಾಹಕರು ಕೇವಲ ಆನ್‌ಲೈನ್ ನಲ್ಲಿ ಮಾತ್ರವೇ ಬುಕ್ ಮಾಡಿ ಪಡೆಯಬಹುದಾಗಿದೆ ಎಂದು ತಿಳಿಸಿರುವುದಾಗಿ ವರದಿ ಮಾಡಿದೆ.
ಐಫೋನ್ 5ಸ್ ಸ್ಮಾರ್ಟ್ ಫೋನಿನ ಬೆಲೆ ಪ್ರಕೃತ ಭಾರತೀಯ ಮಾರುಕಟ್ಟೆಯಲ್ಲಿ 20,000 ರೂ.ಇದೆ. ಫ್ಲಿಪ್‌ಕಾರ್ಟ್ ಮತ್ತು ಸ್ನಾಪ್ ಡೀಲ್ ನಂತಹ ಕೆಲವೊಂದು ಆನ್‌ಲೈನ್ ರಿಟೇಲರ್‌ಗಳಲ್ಲಿ ಇದು 17,499 ರೂ.ಗೆ ಲಭ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.