ಭಾರತದ ನಿರುದ್ಯೋಗ ಸೂಚ್ಯಂಕ ಶೇ.8.5 ರಷ್ಟು ಏರಿಕೆ
ಕಳೆದ 3 ವರ್ಷಗಳಲ್ಲಿ ಗರಿಷ್ಠ ಮಟ್ಟದ ದಾಖಲೆ
Team Udayavani, Nov 1, 2019, 7:34 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕಳೆದ ಮೂರು ವರ್ಷಗಳಲ್ಲಿ ನಿರುದ್ಯೋಗ ಸೂಚ್ಯಂಕದ ದರ ಏರಿಕೆಯಾಗಿದ್ದು, ದಾಖಲೆ ಮಟ್ಟದದಲ್ಲಿ ಬದಲಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (CMIE) ಸಂಸ್ಥೆ ತಿಳಿಸಿದೆ.
ಕಳೆದ ತಿಂಗಳಿನಲ್ಲಿ ನಿರುದ್ಯೋಗ ಸೂಚ್ಯಂಕ ದರ ಶೇ.8.5ರಷ್ಟಕ್ಕೆ ಏರಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಶೇ.7.2ರಷ್ಟು ದಾಖಲಾಗಿತ್ತು. 2016 ರ ನಂತರದ ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ನಿರುದ್ಯೋಗ ಸ್ಯೂಚಂಕದಲ್ಲಿ ಏರಿಕೆ ಕಂಡು ಬಂದಿದ್ದು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಅಂತರದಲ್ಲಿ ಶೇ.1.3 ರಷ್ಟು ಏರಿಕೆಯಾಗಿದೆ ಎಂದು ಶುಕ್ರವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.
ಈ ಬೆಳವಣಿಗೆ ಆರ್ಥಿಕತೆ ಕ್ಷೇತ್ರದಲ್ಲಿ ಮಂದಗತಿಯನ್ನು ಸೂಚಿಸುತ್ತಿದ್ದು, ಭಾರತದ ಮೂಲಸೌಕರ್ಯ ಉತ್ಪಾದನೆ ಸೆಪ್ಟೆಂಬರ್ ತಿಂಗಳಿನಲ್ಲಿ ಶೇ.5.2 ರಷ್ಟು ಕುಸಿದಿದೆ. ಇತ್ತೀಚಿನ ಆರ್ಥಿಕ ವರ್ಷಗಳಲ್ಲೇ ಅತ್ಯಂತ ಕಳಪೆ ಮಟ್ಟದ ಸೂಚ್ಯಂಕ ಇದ್ದಾಗಿದ್ದು, ಕಳೆದ ಆರು ವರ್ಷಗಳಲ್ಲಿ ಕೈಗಾರಿಕಾ ಉತ್ಪಾದನೆಯಲ್ಲಿ ಕುಸಿತ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ಕೊನೆಗೂ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.