ನಿರುದ್ಯೋಗ ನಿರ್ಧರಿಸಲಿದೆ ರಾಜಕೀಯ
Team Udayavani, Nov 22, 2019, 10:48 PM IST
ನವದೆಹಲಿ: ನಿರುದ್ಯೋಗ ಪ್ರಮಾಣ ಹೆಚ್ಚುತ್ತಿದ್ದು, ಯುವಜನರ ಆರ್ಥಿಕ ಅಭದ್ರತೆಯು ದೇಶದ ರಾಜಕೀಯ ಬದಲಾವಣೆಗೆ ಕಾರಣವಾಗಲಿದೆ ಎಂದು ಆರ್ಥಿಕ ಗುಪ್ತಚರ ದಳದ ಅಧ್ಯಯನವೊಂದು ಕಳವಳ ವ್ಯಕ್ತಪಡಿಸಿದೆ.
ನಿರುದ್ಯೋಗ ಹಾಗೂ ಅರೆಕಾಲಿಕ ಉದ್ಯೋಗಗಳು ಮುಂದಿನ ದಿನಗಳಲ್ಲಿ ದೇಶದ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸಲಿದ್ದು, ನಿಧಾನಗತಿಯ ಆರ್ಥಿಕ ಅಭಿವೃದ್ಧಿಯು, ಉದ್ಯೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಿದೆ.
ಕೇಂದ್ರ ಸರ್ಕಾರದ ಅಂಕಿ ಅಂಶವನ್ನು ಉಲ್ಲೇಖೀಸಿರುವ ಈ ಅಧ್ಯಯನವು, ಕಳೆದ ಅಕ್ಟೋಬರ್‌ನಲ್ಲಿ ನಿರುದ್ಯೋಗ ಪ್ರಮಾಣ ಕಳೆದ ಮೂರು ವರ್ಷಕ್ಕಿಂತ ಹೆಚ್ಚು ಏರಿಕೆಯಾಗಿದೆ. 2019ರ ಸೆಪ್ಟೆಂಬರ್‌ನಲ್ಲಿ ಶೇ.7.2ರಷ್ಟಿದ್ದ ನಿರುದ್ಯೋಗ ಪ್ರಮಾಣವು ಅಕ್ಟೋಬರ್‌ಗೆ ಶೇ.8.5ಕ್ಕೆ ಏರಿಕೆ ಕಂಡಿದೆ ಎಂದು ತಿಳಿಸಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಸದೃಢ ನಾಯಕತ್ವ, ಸಾಮಾಜಿಕ ಹಾಗೂ ಭದ್ರತಾ ವಿಷಯಗಳು ಪ್ರಧಾನವಾಗಿದ್ದವು. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಯಶಸ್ವಿಯಾಗಿ ಎರಡನೇ ಬಾರಿ ಅಧಿಕಾರ ಹಿಡಿದಿತ್ತು. ಆದರೆ, ಮುಂದಿನ ಭಾರತದ ರಾಜಕೀಯದಲ್ಲಿ ನಿರುದ್ಯೋಗ ವಿಷಯವೇ ನಿರ್ಣಾಯಕವಾಗಲಿದೆ ಎಂದು ವಿಶ್ಲೇಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.