ದೇಶಾದ್ಯಂತ ಏಕರೂಪ ಡಿಎಲ್
Team Udayavani, Dec 19, 2018, 10:12 AM IST
ಹೊಸದಿಲ್ಲಿ: ದೇಶಾದ್ಯಂತ ಏಕರೂಪ ಡ್ರೈವಿಂಗ್ ಲೈಸೆನ್ಸ್ ನಿಯಮವನ್ನು ಕೇಂದ್ರ ಸರಕಾರ ಶೀಘ್ರ ದಲ್ಲೇ ಜಾರಿಗೆ ತರಲಿದೆ. ಇದರಿಂದಾಗಿ ಇಡೀ ದೇಶದಲ್ಲಿ ನೀಡಲಾಗುವ ಡ್ರೈವಿಂಗ್ ಲೈಸೆನ್ಸ್ ಒಂದೇ ರೀತಿ ಇರಲಿದೆ. ಅಷ್ಟೇ ಅಲ್ಲ, ಸದ್ಯ ರಾಜ್ಯದ ಲಾಂಛನ ಹಾಗೂ ಯಾವ ರಾಜ್ಯ ಈ ಲೈಸೆನ್ಸ್ ನೀಡಿದೆ ಎಂಬ ಮಾಹಿತಿ ಡ್ರೈವಿಂಗ್ ಲೈಸೆನ್ಸ್‌ನಲ್ಲಿ ಇರುತ್ತದೆ. ಆದರೆ ಹೊಸ ನೀತಿ ಜಾರಿಗೆ ಬಂದ ಬಳಿಕ ಡ್ರೈವಿಂಗ್ ಲೈಸೆನ್ಸ್ ಮೇಲೆ ಭಾರತ ಸರಕಾರ ಎಂದು ನಮೂದಿಸ ಲಾಗುತ್ತದೆ ಎಂದು ಕೇಂದ್ರದ ಅಧಿಕಾರಿ ಯೊಬ್ಬರು ಮಾಹಿತಿ ನೀಡಿದ್ದಾರೆ. ಲ್ಯಾಮಿ ನೇಟೆಡ್ ಅಥವಾ ಸ್ಮಾರ್ಟ್ ರೂಪದಲ್ಲಿ ಕಾರ್ಡ್ ಇರ ಲಿದೆ. ಇದರಲ್ಲಿ ಕ್ಯೂಆರ್ ಕೋಡ್ ಇರುತ್ತದೆ. ಅಷ್ಟೇ ಅಲ್ಲ ಎನ್‌ಎಫ್ಸಿ ಸೌಲಭ್ಯವೂ ಇದರಲ್ಲಿರಲಿದೆ.
ಒಂದೊಂದು ರಾಜ್ಯದಲ್ಲೂ ಒಂದೊಂದು ಬಣ್ಣ ಹಾಗೂ ಮಾದರಿಯಲ್ಲಿ ಡ್ರೈವಿಂಗ್ ಲೈಸೆನ್ಸ್ ಇದೆ. ಈಗಾಗಲೇ ಡಿಎಲ್ ಪಡೆದಿ ರುವವರಿಗೆ ಹೊಸ ಲೈಸೆನ್ಸ್ ಕಾರ್ಡ್ ಪಡೆಯಲು ಅವಕಾಶ ನೀಡಲಾಗುತ್ತದೆ. ಹೊಸ ನೀತಿಯ ಬಗ್ಗೆ ಅಕ್ಟೋಬರ್‌ನಲ್ಲೇ ಕೇಂದ್ರ ಸರಕಾರ ಅಭಿಪ್ರಾಯ ಸಂಗ್ರಹಿಸಿದೆ. ಈ ಅಭಿಪ್ರಾಯಗಳನ್ನು ಅಧರಿಸಿ ಶೀಘ್ರದಲ್ಲೇ ನಿಯಮ ಜಾರಿಗೊಳಿಸಲಾಗುತ್ತದೆ.
ಈಗಾಗಲೇ ಎಲ್ಲ ರಾಜ್ಯಗಳಲ್ಲಿ ನೀಡಲಾದ ಡ್ರೈವಿಂಗ್ ಲೈಸೆನ್ಸ್ ಮಾಹಿತಿಯನ್ನು ಕೇಂದ್ರ ಸರಕಾರ ಸಂಗ್ರಹಿಸಿದೆ. ನಕಲಿ ಡ್ರೈವಿಂಗ್ ಲೈಸೆನ್ಸ್ ಹಾಗೂ ಒಬ್ಬರೇ ಎರಡು ರಾಜ್ಯಗಳಲ್ಲಿ ಡಿಎಲ್ ಮಾಡಿಸಿಕೊಳ್ಳುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.