ಕನಸಿನ ಮನೆ ಮುಕ್ತ ಮುಕ್ತ…

3.5 ಲಕ್ಷದಿಂದ 7 ಲಕ್ಷ ರೂ.ವರೆಗೂ ಬಡ್ಡಿ ವಿನಾಯ್ತಿ

Team Udayavani, Jul 6, 2019, 5:38 AM IST

PTI7_5_2019_000100B

ಪ್ರತಿಯೊಬ್ಬರಿಗೂ ಸ್ವಂತ ಮನೆಯಿರಬೇಕು ಎಂಬ ಕನಸಿರುತ್ತದೆ. ಸಚಿವೆ ನಿರ್ಮಲಾ ಸೀತಾರಾಮನ್‌, ಅಂತಹ ಕನಸಿನ ಮನೆ ಹೊಂದಲು ಅನುಕೂಲವಾಗುವಂತಹ”ಎಲ್ಲರಿಗೂ ಮನೆ’ ಎಂಬ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಅಲ್ಲದೆ ಗೃಹ ಸಾಲಕ್ಕೂ ತೆರಿಗೆ ವಿನಾಯ್ತಿ ಘೋಷಿಸಿದ್ದು, 3.5 ಲಕ್ಷ ರೂ. ವರೆಗೆ ಬಡ್ಡಿ ವಿನಾಯ್ತಿ
ಪಡೆಯಬಹುದಾಗಿದೆ. 2020 ಮಾ.31ರ ಅವಧಿಯೊಳಗೆ ಪಡೆದುಕೊಂಡ ಸಾಲಕ್ಕೆ ಗರಿಷ್ಠ 3.5 ಲಕ್ಷ ರೂ. ಬಡ್ಡಿ ವಿನಾಯ್ತಿ ನೀಡಲಾಗುತ್ತದೆ (ಗರಿಷ್ಠ 45 ಲಕ್ಷ ರೂ.ವರೆಗಿನ ಮನೆ ಖರೀದಿಗೆ). ಒಂದು ವೇಳೆ ಮಧ್ಯಮವರ್ಗದ ವ್ಯಕ್ತಿಗಳು ಪಡೆಯುವ ಸಾಲದ ಅವಧಿ 15 ವರ್ಷಗಳದ್ದಾದರೆ, ಫ‌ಲಾನುಭವಿಗಳಿಗೆ 7 ಲಕ್ಷ ರೂ.ಗಳವರೆಗೆ ಬಡ್ಡಿ ವಿನಾಯಿತಿ ದೊರೆಯಲಿದೆ.

ಮನೆ ಬಾಡಿಗೆ ನಿಯಮದಲ್ಲಿ ಸುಧಾರಣೆ
ಮನೆ ಬಾಡಿಗೆ ನೀತಿ ಸಂಬಂಧಿಸಿದಂತೆ ಹಳೆಯ ನಿಯಮಗಳಿಗೆ ಮಹತ್ವದ ಸುಧಾರಣೆ ತರಲಾಗಿದೆ. ಸದ್ಯ ಇರುವ ನಿಯಮಾವಳಿ ಬಹಳಷ್ಟು ಹಳೆಯದಾಗಿದ್ದು,ಮನೆ ಮಾಲಿಕ ಮತ್ತು ಬಾಡಿಗೆದಾರ ನಡುವಿನ ವ್ಯವಹಾರಕ್ಕೆ ಹೆಚ್ಚು ಸೂಕ್ತವಾಗಿಲ್ಲ.ಹೀಗಾಗಿ ಮಾದರಿ ಮನೆ ಬಾಡಿಗೆ ನೀತಿ ರೂಪಿಸಲಾಗಿದೆ. ಬೇರೆ ರಾಜ್ಯಗಳಿಗೂ ಸುತ್ತೋಲೆ ಕಳುಹಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದರು.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.