ಕೇಂದ್ರ ಬಜೆಟ್ 2019; ತೆರಿಗೆ ಪಾವತಿಗೆ ಆಧಾರ್; ಮಧ್ಯಮ ವರ್ಗಕ್ಕೆ ಟ್ಯಾಕ್ಸ್ ಬಂಪರ್
Team Udayavani, Jul 5, 2019, 1:10 PM IST
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ್ದ 2019-20ನೇ ಸಾಲಿನ ಚೊಚ್ಚಲ ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ಭರ್ಜರಿ ತೆರಿಗೆ ವಿನಾಯ್ತಿ ಘೋಷಿಸಿದ್ದಾರೆ.
ಜನರ ಮೇಲೆ ತೆರಿಗೆ ಹೊರೆ ಹೊರಿಸಲು ಸರ್ಕಾರ ಇಚ್ಚಿಸುವುದಿಲ್ಲ. ದೇಶದ ಅಭಿವೃದ್ದಿಗೆ ತೆರಿಗೆ ಪಾವತಿಸುವ ನಾಗರಿಕರೇ ಮುಖ್ಯರಾಗಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಅಭಿಪ್ರಾಯವ್ಯಕ್ತಪಡಿಸಿದರು.
*5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರಿಗೆ ತೆರಿಗೆ ಇಲ್ಲ ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.
*ವಾರ್ಷಿಕ 400 ಕೋಟಿ ರೂಪಾಯಿ ಆದಾಯ ಹೊಂದಿದ ಉದ್ಯಮಕ್ಕೆ ಶೇ.25ರಷ್ಟು ತೆರಿಗೆ. ಎಲೆಕ್ಟ್ರಿಕ ವಾಹನ ತಯಾರಿಕಾ ಕಂಪನಿಗಳಿಗೆ ಶೇ.5ರಷ್ಟು ಜಿಎಸ್ ಟಿ ಇಳಿಕೆ.
*10 ಲಕ್ಷ ಮೌಲ್ಯದ ವಾಹನ ಖರೀದಿಸುವ ಖರೀದಿದಾರರಿಗೆ ಶೇ.1.25 ಲಕ್ಷ ರೂಪಾಯಿ ಸಬ್ಸಿಡಿ. 45 ಲಕ್ಷ ರೂಪಾಯಿ ಕೊಟ್ಟು ಮನೆ ಖರೀದಿಸಿದರೆ 1.5 ಲಕ್ಷ ರೂಪಾಯಿ ತೆರಿಗೆ ವಿನಾಯ್ತಿ.
* ಸ್ಟಾರ್ಟ್ ಅಪ್ ಗಳಿಗೆ ಇನ್ಮುಂದೆ ಏಂಜಲ್ ಟ್ಯಾಕ್ಸ್ ಇಲ್ಲ.
ತೆರಿಗೆ ಪಾವತಿಗೆ ಪ್ಯಾನ್ ಕಡ್ಡಾಯವಲ್ಲ:
ಇನ್ಮುಂದೆ ತೆರಿಗೆ ಪಾವತಿಸಲು ಪ್ಯಾನ್ ಕಾರ್ಡ್ ಕಡ್ಡಾಯವಲ್ಲ, ಆಧಾರ್ ಕಾರ್ಡ್ ಮೂಲಕವೂ ತೆರಿಗೆ ಪಾವತಿಸಬಹುದಾಗಿದೆ. ಪ್ಯಾನ್ ಕಾರ್ಡ್ ಗೆ ಪರ್ಯಾಯ ಆಧಾರ್ ಎಂಬ ಹೊಸ ನಿಯಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.