Budget 2024; ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ಮೊತ್ತ ಹೆಚ್ಚಿಸಿದ ಕೇಂದ್ರ ಸರ್ಕಾರ
Team Udayavani, Jul 23, 2024, 8:44 PM IST
ನವದೆಹಲಿ: ಮೂಲಸೌಕರ್ಯ ಮತ್ತು ಸುಧಾರಣಾ ಕ್ರಮ ಹೆಚ್ಚಿಸಲು ರಾಜ್ಯಗಳಿಗೆ 50 ವರ್ಷ ಅವಧಿಗೆ ನೀಡುವ ಶೂನ್ಯ ಬಡ್ಡಿದರದ ಸಾಲದ ಮೊತ್ತವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಈ ಸಾಲದ ಮೊತ್ತವನ್ನು 2024-25ನೇ ಸಾಲಿನಲ್ಲಿ 1.5 ಟ್ರಿಲಿಯನ್ ರೂ. ಆಗಿರಲಿದೆ ಎಂದು ಕೇಂದ್ರ ಹಣಕಾಸು ಸಚಿವರು ಹೇಳಿದರು.
ಕೋವಿಡ್ ಪಿಡುಗಿನ ಬಳಿಕ 2021ರಲ್ಲಿ ರಾಜ್ಯಗಳಿಗೆ ಬಡ್ಡಿ ರಹಿತವಾಗಿ 50 ವರ್ಷಗಳಿಗೆ ಸಾಲ ನೀಡುವ ವಿಶೇಷ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿತ್ತು. ಗೃಹ, ನಗರ ಯೋಜನೆ, ನಗರ ಆರ್ಥಿಕ ಯೋಜನೆ, ಹಳೇ ವಾಹನ, ಆ್ಯಂಬುಲೆನ್ಸ್ ಬದಲು ಹೊಸ ವಾಹನಗಳ ಖರೀದಿ, ಪೊಲೀಸರಿಗೆ ಮನೆ, ಪಂಚಾಯಿತಿ ವಲಯದಲ್ಲಿ ಯುವಕರು, ಮಕ್ಕಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಈ ಸಾಲ ಒದಗಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
Threat: ಬಾಬಾ ಸಿದ್ದಿಕ್‌ನಂತೆ ನಿಮ್ಮನ್ನೂ ಕೊಲ್ಲುತ್ತೇನೆ… ಸಿಎಂ ಯೋಗಿಗೆ ಬೆದರಿಕೆ ಸಂದೇಶ
MUST WATCH
ಹೊಸ ಸೇರ್ಪಡೆ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
UV Fusion: ಇತಿಹಾಸದಲ್ಲಿ ಮರೆಯಾದ ಭೈರಾದೇವಿಯ ಸಾಮ್ರಾಜ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.