ಬಜೆಟ್: ಬಡವರ ವಿರೋಧಿ, ಸಿರಿವಂತರ ಪರ: ಮಾಯಾವತಿ ಟೀಕೆ
Team Udayavani, Feb 1, 2018, 4:00 PM IST
ಲಕ್ನೋ : ಇಂದು ಮಂಡಿಸಲ್ಪಟ್ಟ ಕೇಂದ್ರ ಬಜೆಟ್ ಬಡವರ ವಿರೋಧಿ ಮತ್ತು ಬಂಡವಾಳಶಾಹಿಗಳ ಪರವಾಗಿದೆ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಟೀಕಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರಕಾರದ ಹಿಂದಿನ ಬಜೆಟ್‌ನ ಹಾಗೆ ಈ ಬಾರಿಯ ಬಜೆಟ್ ಕೂಡ ಬಡವರ ವಿರೋಧಿಯಾಗಿದ್ದು ಸಿರಿವಂತರ ಪರವಾಗಿದೆ ಎಂದು ಮಾಯಾವತಿ ಪ್ರತಿಕ್ರಿಯಿಸಿದರು.
2014ರ ಲೋಕಸಭಾ ಚುನಾವಣೆಗೆ ಮುನ್ನ ಮೋದಿ ಅವರು ಕೊಟ್ಟಿದ್ದ ಅಚ್ಛೇ ದಿನಗಳ ಭರವಸೆ ಏನಾಯ್ತು ? ಪ್ರಧಾನಿ ಮೋದಿ ಅವರು ದೇಶದ ಜನರ ದಾರಿ ತಪ್ಪಿಸುವ ಭಾಷಣಗಳನ್ನು ಮಾಡುತ್ತಾರೆ ಮತ್ತು ದೊಡ್ಡ ದೊಡ್ಡ ಸಾಧನೆಗಳ ಮಾತನ್ನು ಆಡುತ್ತಾರೆ ಎಂದು ಮಾಯಾವತಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್.. ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.