ಕೇಂದ್ರ ಪರಿಸರ ಖಾತೆ ಸಚಿವ ದವೆ ನಿಧನ; ಪ್ರಧಾನಿ ಮೋದಿಗೆ “ಶಾಕ್’
Team Udayavani, May 18, 2017, 10:21 AM IST
ನವದೆಹಲಿ: ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಅನಿಲ್ ಮಹದೇವ ದವೆ(61ವರ್ಷ) ಅವರು ಗುರುವಾರ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ. ದವೆ ಅವರ ಆಕಸ್ಮಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಘಾತವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ನನ್ನ ಗೆಳೆಯ, ತುಂಬಾ ಗೌರವಾನ್ವಿತ ಸಹೋದ್ಯೋಗಿ ಪರಿಸರ ಖಾತೆ ಸಚಿವ ದವೆಜೀ ಅವರು ದಿಢೀರನೆ ಸಾವನ್ನಪ್ಪಿರುವುದು ನನಗೆ ನಿಜಕ್ಕೂ ಆಘಾತ ಹಾಗೂ ವೈಯಕ್ತಿಕವಾಗಿ ತುಂಬಲಾರದ ನಷ್ಟ ತಂದಿದೆ ಎಂದು ಟ್ವೀಟ್ ಮಾಡುವ ಮೂಲಕ ಪ್ರಧಾನಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಧ್ಯಪ್ರದೇಶ ಉಜ್ಜೈನ್ ನ ಬಂದ್ ನಗರದಲ್ಲಿ 1956ರ ಜುಲೈ6ರಂದು ಜನಿಸಿರುವ ದವೆ ಬಿಜೆಪಿ ರಾಜ್ಯಸಭಾ ಸದಸ್ಯರಾಗಿದ್ದರು. ಅವರು ಎಂಕಾಂ ಪದವೀಧರರಾಗಿದ್ದರು.2016ರಲ್ಲಿ ಕೇಂದ್ರ ಸಚಿವ ಸಂಪುಟ ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.