ತಿರುನಲ್ಲೂರು ಶನೀಶ್ವರ ದೇವಸ್ಥಾನಕ್ಕೆ ಸುಶ್ಮಾ ಸ್ವರಾಜ್ ಭೇಟಿ
Team Udayavani, Jan 20, 2018, 11:50 AM IST
ಕಾರೈಕಲ್ : ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್ ಅವರಿಂದು ಕಾರೈಕಲ್ ಜಿಲ್ಲೆಯ ತಿರುನಲ್ಲಾರ್ ನಲ್ಲಿನ ಶನೀಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.
ಸುಶ್ಮಾ ಅವರು ಪುದುಚೇರಿಯ ಕಾರೈಕಲ್ಗೆ ಎರಡು ದಿನಗಳ ಭೇಟಿಯಲ್ಲಿದ್ದಾರೆ. ನಿನ್ನೆ ಶುಕ್ರವಾರ ಅವರು ಇಲ್ಲಿ ದೇಶದ 60ನೇ ಅಂಚೆ ಕಚೇರಿ ಪಾಸ್ ಪೋರ್ಟ್ ಸೇವಾ ಕೇಂದ್ರವನ್ನು ಉದ್ಘಾಟಿಸಿದರು.
ಸುಶ್ಮಾ ಅವರೊಂದಿಗೆ ಪುದುಚೇರಿಯ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರೂ ಇದ್ದರು. ತಿರುನಲ್ಲೂರು ದೇವಳದಲ್ಲಿ ನಡೆಯುತ್ತಿದ್ದ ವಿಶೇಷ ಯಾಗದಲ್ಲಿ ಇಂದು ಬೆಳಗ್ಗೆ ಭಾಗವಹಿಸಿದ ಸುಶ್ಮಾ ಆ ಬಳಿಕ ಶನೀಶ್ವರನಿಗೆ ನಡೆದ ತೈಲಾಭಿಷೇಕವನ್ನು ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.