ಬಿಲ್ಕಿಸ್ ಕೇಸು: ಕಾನೂನು ಪ್ರಕಾರವೇ ಬಿಡುಗಡೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಮರ್ಥನೆ
Team Udayavani, Oct 19, 2022, 6:20 AM IST
ಗಾಂಧಿನಗರ/ಹೊಸದಿಲ್ಲಿ: ಗುಜರಾತ್‌ನಲ್ಲಿ 2002ರ ಮಾರ್ಚ್‌ನಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಗುರಿಯಾದವರ ಬಿಡುಗಡೆ ಕ್ರಮವನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಮರ್ಥಿಸಿಕೊಂಡಿದ್ದಾರೆ.
ಗುಜರಾತ್‌ನ ಗಾಂಧಿನಗರದಲ್ಲಿ ಮಾತನಾಡಿದ ಅವರು, “ಕಾನೂನು ಪ್ರಕಾರವೇ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ. ಸರಕಾರ ಮತ್ತು ಸಂಬಂಧಪಟ್ಟ ಇಲಾಖೆಯ ವ್ಯಕ್ತಿಗಳು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದ ಮೇಲೆ ಅದರಲ್ಲಿ ಮತ್ತೆ ಮಾತನಾಡುವಂಥದ್ದು ಏನೂ ಇಲ್ಲ’ ಜತೆಗೆ ಅವರು ಕಾರಾಗೃಹದಲ್ಲಿ ಕೆಲವು ಕಾಲ ಶಿಕ್ಷೆಯನ್ನೂ ಅನುಭವಿಸಿದ್ದಾರೆ ಎಂದರು ಜೋಶಿ.
ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದ ಅನಂತರವೇ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್ ಸರಕಾರ ಸುಪ್ರೀಂ ಕೋರ್ಟ್‌ಗೆ ಅಫಿದವಿತ್ ಸಲ್ಲಿಸಿದ ಬೆನ್ನಲ್ಲೇ ಸಚಿವರಿಂದ ಈ ಹೇಳಿಕೆ ಬಂದಿದೆ. ಈ ನಡುವೆ, 11 ಮಂದಿಯನ್ನು ಬಿಡುಗಡೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ನ.29ಕ್ಕೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.