Union minister ಸಂಜಯ್ ಸೇಠ್ ಗೆ ಹ*ತ್ಯೆ ಬೆದರಿಕೆ: ಆರೋಪಿ ಬಂಧನ
Team Udayavani, Dec 10, 2024, 1:26 AM IST
ಹೊಸದಿಲ್ಲಿ: ರಕ್ಷಣ ಖಾತೆ ಸಹಾಯಕ ಸಚಿವ ಸಂಜಯ್ ಸೇಠ್ ಗೆ ಬೆದರಿಕೆ ಸಂದೇಶ ಕಳುಹಿಸಿದ ಆರೋಪದ ಮೇಲೆ ಝಾರ್ಖಂಡ್ನ ವ್ಯಕ್ತಿಯನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ. 50 ಲಕ್ಷ ರೂ. ನೀಡದಿದ್ದರೆ ಕೊಲೆ ಮಾಡುವು ದಾಗಿ ಸಚಿವರ ಮೊಬೈಲ್ಗೆ ಕಳೆದ ಶುಕ್ರವಾರ ಬೆದರಿಕೆ ಸಂದೇಶ ಬಂದಿತ್ತು. ಸಚಿವರು ದಿಲ್ಲಿ ಮತ್ತು ಝಾರ್ಖಂಡ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆತ ಬೇರೊಬ್ಬರ ಫೋನ್ನಿಂದ ಸಂದೇಶ ಕಳಿಸಿದ್ದ ಎಂದು ತನಿಖೆ ವೇಳೆ ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.