![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 26, 2022, 6:25 AM IST
ಸುಲ್ತಾನಪುರ: “ಮದ್ಯವ್ಯಸನಿ ಅಧಿಕಾರಿಗೆ ನಿಮ್ಮ ಮಗಳು ಅಥವಾ ಸಹೋದರಿ ಯನ್ನು ನೀಡುವ ಬದಲು ಒಬ್ಬ ಆಟೋ ಚಾಲಕ ಅಥವಾ ಕಾರ್ಮಿಕನಿಗೆ ಕೊಟ್ಟು ಮದುವೆ ಮಾಡಿ,’ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಹಾಯಕ ಸಚಿವ ಕೌಶಲ್ ಕುಮಾರ್ ಸಲಹೆ ನೀಡಿದ್ದಾರೆ.
ಉತ್ತರ ಪ್ರದೇಶದ ಲಂಬುವಾದಲ್ಲಿ ಮದ್ಯ ವ್ಯಸನ ಮುಕ್ತ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಕುಡುಕರ ಆಯಸ್ಸು ತೀರ ಕಡಿಮೆ. ಇದಕ್ಕೆ ನನ್ನ ಮಗನೇ ಸಾಕ್ಷಿ. ನಾನು ಸಂಸದನಾದರೂ, ನನ್ನ ಪತ್ನಿ ಶಾಸಕಿ ಆದರೂ ಮಗ ಆಕಾಶ್ ಕಿಶೋರ್‌ನನ್ನು ಉಳಿಸಿಕೊಳ್ಳಲು ಆಗಲಿಲ್ಲ,’ ಎಂದರು. “ನನ್ನ ಮಗ ಕುಡಿತದ ಚಟಕ್ಕೆ ಬಿದ್ದಿದ್ದ. ಅವನನ್ನು ವ್ಯಸನಮುಕ್ತ ಕೇಂದ್ರಕ್ಕೆ ಸೇರಿಸಲಾಯಿತು. ಅನಂತರ ಸರಿಹೋಗಬಹುದು ಎಂದು ಭಾವಿಸಿ, ಯುವತಿಯೊಂದಿಗೆ ಮದುವೆ ಮಾಡಿಸಿದೆವು. ಆದರೆ ಆತ ಮದ್ಯ ಸೇವಿಸುವುದು ಮುಂದುವರಿಸಿದ. ಅನಂತರ ಎರಡು ವರ್ಷದ ಮಗ ಮತ್ತು ಪತ್ನಿಯನ್ನು ಅನಾಥನನ್ನಾಗಿ ಆತ ನಿಧನ ಹೊಂದಿದ’ ಎಂದು ಬೇಸರ ವ್ಯಕ್ತಪಡಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.