ಅಸಂಘಟಿತ ಕಾರ್ಮಿಕರಿಗೆ ವಿಶಿಷ್ಟ ಗುರುತು ಸಂಖ್ಯೆ
Team Udayavani, Aug 25, 2021, 8:00 AM IST
ಹೊಸದಿಲ್ಲಿ: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ದೇಶದ ಅಸಂಘಟಿತ ವಲಯದ ಪ್ರತಿ ಯೊಬ್ಬ ಕಾರ್ಮಿಕ ನಿಗೂ 12 ಅಂಕಿಗಳ ವಿಶಿಷ್ಟ ಗುರುತು ಸಂಖ್ಯೆಯನ್ನು ಒದಗಿಸಲಿದೆ.
ದೇಶದಲ್ಲಿ 3.80 ಕೋಟಿ ಅಸಂಘಟಿತ ಕಾರ್ಮಿಕರಿದ್ದು, ಅವರ ರಾಷ್ಟ್ರೀಯ ಮಾಹಿತಿ ಕೋಶ ರೂಪಿಸುವ ಪ್ರಯತ್ನದ ಭಾಗ ವಾಗಿ ಇದು ನಡೆಯಲಿದೆ. ಆ. 26ರಂದು ಇದಕ್ಕೆ ಚಾಲನೆ ಸಿಗಲಿದೆ.
ವಿವಿಧ ಕಾರಣಗಳಿಂದಾಗಿ ಇದರ ಆರಂಭ ವಿಳಂಬವಾಗಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಬೇಸರ ವ್ಯಕ್ತಪಡಿಸಿತ್ತು. ಇದರಡಿ ಅಸಂಘಟಿತ ಕಾರ್ಮಿಕರು ನೋಂದಾಯಿಸಿಕೊಳ್ಳಬೇಕಿದ್ದು , ಎಲ್ಲರಿಗೂ ವಿಶಿಷ್ಟ ಗುರುತು ಸಂಖ್ಯೆ ಮತ್ತು ಕಾರ್ಡ್ ನೀಡಲಾಗುತ್ತದೆ. ವಿವಿಧ ಸೌಲಭ್ಯಗಳ ವಿತರಣೆ, ಕಲ್ಯಾಣ ಯೋಜನೆಗಳನ್ನು ಅವರಿಗೆ ಒದಗಿಸಲು ಇದರಿಂದ ಸುಲಭ ಸಾಧ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.