ದೂರಶಿಕ್ಷಣದಿಂದ ‘ಹೋಟೆಲ್ ಮ್ಯಾನೇಜ್ಮೆಂಟ್’ ಹೊರಕ್ಕೆ
Team Udayavani, Dec 2, 2019, 8:19 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಇಂದಿನ ಯುವಜನರನ್ನು ಆಕರ್ಷಿಸಿರುವ ಟ್ರೆಂಡಿಂಗ್ ಕೋರ್ಸ್ಗಳಲ್ಲಿ ಒಂದಾದ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸ್ ಅನ್ನು ದೂರಶಿಕ್ಷಣದ ಮೂಲಕ ಕಲಿಯುವ ಅವಕಾಶಕ್ಕೆ ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ (ಯುಜಿಸಿ) ತಡೆಯೊಡ್ಡಿದೆ. ಇದರೊಂದಿಗೆ, ಕುಲಿನರಿ ಸ್ಟಡೀಸ್ (ಪಾಕಶಾಸ್ತ್ರ) ಹಾಗೂ ವ್ಯಾಲ್ಯುಯೇಷನ್ ಆಫ್ ರಿಯಲ್ ಎಸ್ಟೇಟ್ ಕೋರ್ಸ್ಗಳನ್ನೂ ದೂರ ಶಿಕ್ಷಣ ವ್ಯಾಪ್ತಿಯಿಂದ ಹೊರಗಿಡಲಾಗಿದೆ ಎಂದು ಯುಜಿಸಿ ಪ್ರಕಟಿಸಿದೆ.
ಆದರೆ, 2019-20ರ ಶೈಕ್ಷಣಿಕ ವರ್ಷದಲ್ಲಿ ದೂರ ಶಿಕ್ಷಣದ ಸೌಲಭ್ಯದಡಿ ಈ ಕೋರ್ಸ್ಗಳಿಗೆ ದಾಖಲಾತಿ ಮಾಡಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ. ಆ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಂದುವರಿಸಬಹುದು ಎಂದು ಯುಜಿಸಿ ಸ್ಪಷ್ಟೀಕರಣ ನೀಡಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ನಿಟ್ಟುಸಿರು ಬಿಡುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
ಡಿ. 31: ಸಾಸ್ತಾನ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.