ಕೊಲೀಜಿಯಂನಲ್ಲಿ ನಿರ್ಧಾರಗಳನ್ನು ಆರ್‌ಟಿಐನಲ್ಲಿ ಕೊಡಲು ಸಾಧ್ಯವಿಲ್ಲ

Team Udayavani, Dec 9, 2022, 7:36 PM IST

ಕೊಲೀಜಿಯಂನಲ್ಲಿ ನಿರ್ಧಾರಗಳನ್ನು ಆರ್‌ಟಿಐನಲ್ಲಿ ಕೊಡಲು ಸಾಧ್ಯವಿಲ್ಲ

ನವದೆಹಲಿ: ನ್ಯಾಯಮೂರ್ತಿಗಳ ನೇಮಕ ಸಂಬಂಧ 2018 ಡಿ.12ರಂದು ಕೊಲೀಜಿಯಂ ನಡೆಸಿದ್ದ ಸಭೆಯ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಯಲ್ಲಿ ನೀಡಲು ಸಾಧ್ಯವಿಲ್ಲ. ಇಂಥ ವಿಚಾರಗಳನ್ನು ಬಹಿರಂಗಪಡಿಸಲಾಗದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಜತೆಗೆ ಮಾಹಿತಿ ಕೋರಿದ್ದ ಅರ್ಜಿಯನ್ನೂ ತಿರಸ್ಕರಿಸಿದೆ.ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ.ಎಂ.ಆರ್‌.ಶಾ ಮತ್ತು ನ್ಯಾ.ಸಿ.ಟಿ.ರವಿಕುಮಾರ್‌ ನೇತೃತ್ವದ ನ್ಯಾಯಪೀಠ, ಸಭೆಯಲ್ಲಿ ಅನುಮೋದನೆಗೊಂಡು ಸಹಿ ಹಾಕಲ್ಪಟ್ಟ ಅಂತಿಮ ನಿರ್ಧಾರಗಳು ಮಾತ್ರ ಅಧಿಕೃತ. ತಾತ್ಕಾಲಿಕವಾಗಿ ಚರ್ಚೆಗೆ ಕೈಗೆತ್ತಿಕೊಂಡ ಮತ್ತು ಸಮಾಲೋಚನೆ ನಡೆಸಿದ ಅಂಶಗಳನ್ನು ಅಂತಿಮ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಕೊಲೀಜಿಯಂ ಎನ್ನುವುದು ಬಹು ಸದಸ್ಯರ ತಂಡ. ಅದರಲ್ಲಿ ಕೈಗೊಂಡ ತಾತ್ಕಾಲಿಕ ನಿರ್ಧಾರಗಳನ್ನು ಸಾರ್ವಜನಿಕವಾಗಿ ಪ್ರಕಟಿಸಲು ಸಾಧ್ಯವಿಲ್ಲ. ಸಮಿತಿಯ ನಿವೃತ್ತ ಸದಸ್ಯರನ್ನು ಸಂದರ್ಶನ ಮಾಡಿ, ಅವರಿಂದ ಪಡೆದುಕೊಂಡ ಮಾಹಿತಿಯ ಆಧಾರವಾಗಿ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ನ್ಯಾಯಪೀಠ ಪರಿಗಣಿಸುವುದಿಲ್ಲ ಎಂದೂ ನ್ಯಾಯಪೀಠ ಸ್ಪಷ್ಟಪಡಿಸಿತು.

ಟಾಪ್ ನ್ಯೂಸ್

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.