ಅ. 1ರಿಂದ ಅನ್‌ಲಾಕ್‌ 5 ಆರಂಭ: ಸಿನೆಮಾ ಬಿಡುಗಡೆ ?


Team Udayavani, Sep 29, 2020, 6:10 AM IST

ಅ. 1ರಿಂದ ಅನ್‌ಲಾಕ್‌ 5 ಆರಂಭ: ಸಿನೆಮಾ ಬಿಡುಗಡೆ ?

ಹೊಸದಿಲ್ಲಿ: ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಒಂದೊಂದೇ ಚಟುವಟಿಕೆಗಳು ಆರಂಭವಾಗುತ್ತಿದ್ದು, ಅ. 1ರಿಂದ ಜಾರಿಯಾಗುವ ಅನ್‌ಲಾಕ್‌ 5ರಲ್ಲಿ ಸಿನೆಮಾ ಮಂದಿರಗಳು ಆರಂಭವಾಗುವ ನಿರೀಕ್ಷೆ ಇದೆ.

ಇದಕ್ಕೆ ಪೂರಕವೆಂಬಂತೆ ಪಶ್ಚಿಮ ಬಂಗಾಲ ಸರಕಾರವು ಈಗಾಗಲೇ ಅನ್‌ಲಾಕ್‌ 5ರ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಚಿತ್ರಮಂದಿರಗಳ ಆರಂಭಕ್ಕೆ ಅನುಮತಿ ನೀಡಿದೆ. ಹೀಗಾಗಿ ದೇಶದ ಇತರೆಡೆಯೂ ಸಿನೆಮಾ ಥಿಯೇಟರ್‌ಗಳು ಆರಂಭವಾಗಬಹುದು ಎನ್ನಲಾಗುತ್ತಿದೆ. ಅಲ್ಲದೆ ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಅವರು 7 ರಾಜ್ಯಗಳ ಸಿಎಂಗಳ ಜತೆ ನಡೆಸಿದ ಸಭೆಯಲ್ಲಿ “ಮೈಕ್ರೋ ಕಂಟೈನ್‌ಮೆಂಟ್‌’ ಝೋನ್‌ಗೆ ಒತ್ತು ನೀಡಿ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸುವಂತೆ ಸಲಹೆ ನೀಡಿದ್ದರು. ಆದರೆ ದೇಶಾದ್ಯಂತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇರುವುದರಿಂದ ಶಾಲೆ-ಕಾಲೇಜುಗಳು ಅಕ್ಟೋಬರ್‌ನಲ್ಲೂ ಮುಚ್ಚಿರುವ ಸಾಧ್ಯತೆ ಇದೆ.

ಶಬರಿಮಲೆ ಯಾತ್ರೆಗೆ ಅವಕಾಶ
ಕೇರಳ ಸರಕಾರವು ಶಬರಿಮಲೆ ಯಾತ್ರೆಗೆ ಅವಕಾಶ ನೀಡಲು ನಿರ್ಧರಿಸಿದೆ. ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ನೀಲಕ್ಕಲ್‌ ಮತ್ತು ಪಂಪಾ ಶಿಬಿರದಲ್ಲಿ ಭಕ್ತರು ಪರೀಕ್ಷೆಗೆ ಒಳಗಾಗಬೇಕು. ವರ್ಚುವಲ್‌ ಕ್ಯೂಗೆ ಅವಕಾಶ ಇದೆ. ಆದರೆ ಸನ್ನಿಧಾನದಲ್ಲಿ ರಾತ್ರಿ ಉಳಿಯುವ ಅವಕಾಶ ಇರುವುದಿಲ್ಲ.

ಟಾಪ್ ನ್ಯೂಸ್

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

1-h-d-r

ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid 2

HMPV; ಗುಜರಾತ್‌, ಅಸ್ಸಾಂನಲ್ಲಿ ತಲಾ 1 ಕೇಸು ಪತ್ತೆ

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

Kapil-Mishra

Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ

Indi-Alliaince

Fight Alone: ಮಹಾರಾಷ್ಟ್ರದಲ್ಲೂ ಇಂಡಿಯಾ ಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.