ಉನ್ನಾವೋ ರೇಪ್: ಬಿಜೆಪಿ ಶಾಸಕ ಸೆಂಗರ್ 7 ದಿನ ಪೊಲೀಸ್ ಕಸ್ಟಡಿಗೆ
Team Udayavani, Apr 14, 2018, 7:39 PM IST
ಲಕ್ನೋ : ಉನ್ನಾವೋ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಯಾಗಿರುವ ಉತ್ತರ ಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಇಂದು ಶನಿವಾರ ಏಳು ದಿನಗಳ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ.
ಇಂದು ಶಾಸಕ ಸೆಂಗರ್ ಅವರನ್ನು ಲಕ್ನೋ ಕೋರ್ಟಿನಲ್ಲಿ ಹಾಜರುಪಡಿಸಲಾಯಿತು. ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತನಗೆ ವಿಶ್ವಾಸವಿದೆ ಎಂದು ಸೆಂಗರ್ ಈ ಸಂದರ್ಭದಲ್ಲಿ ಹೇಳಿದರು.
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಗ್ಯಾಂಗ್ ರೇಪ್ ಗೆ ಸಂಬಂಧಪಟ್ಟು ಸಿಬಿಐ, ಬಿಜೆಪಿ ಶಾಸಕನನ್ನು ಶುಕ್ರವಾರ ರಾತ್ರಿ ಬಂಧಿಸಿ ಸುಮಾರು 17 ತಾಸುಗಳ ಕಾಲ ಪ್ರಶ್ನಿಸಿತು.
ಅತ್ಯಾಚಾರ ಆರೋಪಿ ಶಾಸಕ ಸೆಂಗರ್ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪ್ರಭಾವ ಬೀರುತ್ತಿರುವುದನ್ನು ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸುವಂತೆ ಅಲಹಾಬಾದ್ ಹೈಕೋರ್ಟ್ ಸಿಬಿಐಗೆ ಆದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.