ಜೀವನ ಪರ್ಯಂತ ಜೈಲು ಶಿಕ್ಷೆ ವಿರುದ್ಧ ಸೆನ್ಗಾರ್ ಮೇಲ್ಮನವಿ
Team Udayavani, Jan 16, 2020, 8:29 AM IST
ಹೊಸದಿಲ್ಲಿ: ಉನ್ನಾವ್ ಅತ್ಯಾಚಾರ ಪ್ರಕರಣದ ಆರೋಪಿ, ಬಿಜೆಪಿಯ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್ ಸೆನ್ಗಾರ್ ಜೀವನ ಪರ್ಯಂತ ಜೈಲು ಶಿಕ್ಷೆ ವಿರುದ್ಧ ದಿಲ್ಲಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾನೆ.
2019ರ ಡಿ.16ರಂದು ಹೊಸದಿಲ್ಲಿಯ ಸ್ಥಳೀಯ ಕೋರ್ಟ್ ನೀಡಿದ್ದ ಶಿಕ್ಷೆ ಅಸಿಂಧು ಎಂದು ತೀರ್ಪು ನೀಡಬೇಕು ಎಂದು ಅರಿಕೆ ಮಾಡಿಕೊಂಡಿದ್ದಾನೆ. ಸದ್ಯ ಆತನ ಅರ್ಜಿ ದೋಷಪೂರಿತವಾಗಿದ್ದು, ಅದನ್ನು ಸರಿಪಡಿಸಿ ಮತ್ತೂಮ್ಮೆ ಸಲ್ಲಿಸಿದ ಬಳಿಕ ವಿಚಾರಣೆಗೆ ಅಂಗೀಕಾರ ಮಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.