ಲಾಲು ಪುತ್ರನ ಮದುವೆಯಲ್ಲಿ ಊಟಕ್ಕಾಗಿ ನೂಕು ನುಗ್ಗಲು!


Team Udayavani, May 13, 2018, 3:58 PM IST

55.jpg

ಪಾಟ್ನಾ: ಬಿಹಾರ ಮಾಜಿ ಸಿಎಂ ಆರ್‌ಜೆಡಿ ವರಿಷ್ಠ  ಲಾಲು ಪ್ರಸಾದ್‌ ಯಾದವ್‌ ಪುತ್ರ ತೇಜ್‌ಪ್ರತಾಪ್‌ ಯಾದವ್‌ ಅವರ ವಿವಾಹಮಹೋತ್ಸವ ಶನಿವಾರ ಅದ್ಧೂರಿಯಾಗಿ ನಡೆಯಿತು. ಆದರೆ ಅಲ್ಲಿ ನೆರೆದಿದ್ದ ಲಾಲು ಅಭಿಮಾನಿಗಳು ಅಶಿಸ್ತು ಪ್ರದರ್ಶಿಸಿ ಊಟಕ್ಕಾಗಿ ತಳ್ಳಾಟ, ನೂಕಾಟ ನಡೆಸಿದ್ದಾರೆ. 

ಐಶ್ವರ್ಯಾರನ್ನು ಬಾಳಸಂಗಾತಿಯಾಗಿ ತೇಜ್‌ ಕೈಹಿಡಿದರು. ಈ ಸಂಭ್ರಮಕ್ಕೆ ರಾಜಕಾರಣಿಗಳು ಸೇರಿ ಗಣ್ಯಾತೀಗಣ್ಯರು ಸಾಕ್ಷಿಯಾಗಿದ್ದರು. ವಿವಿಐಪಿಗಳು,ಆಪ್ತರು ಮತ್ತು ಮಾಧ್ಯಮದವರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಆದರೆ ಅಲ್ಲಿ ನೆರೆದಿದ್ದ ಲಾಲು ಅಭಿಮಾನಿಗಳು ಮದುವೆಯಾಗುತ್ತಿದ್ದಂತೆ ವಿವಿಪಿ ಪೆಂಡಾಲ್‌ನತ್ತ ನುಗ್ಗಿ ಊಟಕ್ಕಾಗಿ ಮುಗಿಬಿದ್ದು ಅಶಿಸ್ತು ಮೆರೆದು ಪ್ರಾಣಿಗಳಂತೆ ವರ್ತಿಸಿ  ಸಮಾರಂಭಕ್ಕೆ ಕೆಟ್ಟ ಹೆಸರು  ತಂದಿದ್ದಾರೆ. 

ಸಮಾರಂಭದಲ್ಲಿದ್ದ ಹಲವು ರಾಜಕಾರಣಿಗಳು ಜನರನ್ನು ಚದುರಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೆಲವರು ಭಕ್ಷ,ಭೋಜ್ಯಗಳ ಪಾತ್ರೆಯನ್ನೇ ಹೊತ್ತೊಯ್ದರು. 

ಇಷ್ಟೆಲ್ಲಾ ಆಗಲು ಕಾರಣವೆಂದರೆ ಯಾರೋ ಸಮಾರಂಭದಲ್ಲಿ ನಿಮಗೆಲ್ಲಾ ಸಾಮಾನ್ಯ ಊಟ ಆದರೆ ವಿವಿಪಿಗಳಿಗೆ ಭರ್ಜರಿ ಊಟ ಇದೆ ಎಂದು ಕಿವಿಯೂದಿದ್ದೇ ಕಾರಣವಂತೆ . 

ಸಮಾರಂಭದಲ್ಲಿ  ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಹಾಜರಿದ್ದರು. 

ಸ್ಥಳದಲ್ಲಿದ್ದ ಪೊಲೀಸರು ಜನರನ್ನು ಚದುರಿಸಲು ಹರಸಾಹಸ ಪಡಬೇಕಾಗಿ ಬಂತು.

ಟಾಪ್ ನ್ಯೂಸ್

1-spo

Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ

1-klr

Koteshwara: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ

1-busss

ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-spo

Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ

1-klr

Koteshwara: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ

1-busss

ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.