ಹೋರಾಟಗಾರ್ತಿಯರ ಕೃತಿಯಲ್ಲಿ ರಾಣಿ ಅಬ್ಬಕ್ಕ!
Team Udayavani, Jan 28, 2022, 6:00 AM IST
ಹೊಸದಿಲ್ಲಿ: ಭಾರತ ಸ್ವಾತಂತ್ರೊéàತ್ಸವದ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಾಯಕ ಸಚಿವೆ ಮೀನಾಕ್ಷಿ ಲೇಖೀ “ಇಂಡಿಯಾಸ್ ವುಮೆನ್ ಅನ್ಸಂಗ್ ಹೀರೋಸ್’ ಪುಸ್ತಕ ಬಿಡುಗಡೆ ಮಾಡಿದ್ದಾರೆ.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪರಿಚಿತರಲ್ಲದ 20 ಹೋರಾಟಗಾರ್ತಿಯರು ಇಲ್ಲಿ ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ರಾಣಿ ಅಬ್ಬಕ್ಕ ಕೂಡ ಇಲ್ಲಿ ಸ್ಥಾನ ಪಡೆದಿದ್ದಾರೆ. 16ನೇ ಶತಮಾನದಲ್ಲಿ ಈ ರಾಣಿ ಪೋರ್ಚುಗೀಸರನ್ನು ಹಿಮ್ಮೆಟ್ಟಿಸಿದ್ದರು. ಕೆಲವು ದಶಕಗಳ ಕಾಲ ವಿದೇಶಿ ದಾಳಿಯನ್ನು ಪೂರ್ಣವಾಗಿ ನಿಯಂತ್ರಿಸಿದ್ದರು. ಈಕೆಯ ಚರಿತ್ರೆ ಕರ್ನಾಟಕದಲ್ಲಿ ಪಠ್ಯಪುಸ್ತಕದಲ್ಲೂ ಸೇರಿತ್ತು.
ಅಬ್ಬಕ್ಕ ಅಲ್ಲದೇ ವೇಲು ನಾಚಿಯರ್, ಝಲ್ಕಾರಿ ಬಾಯಿ, ಮಾತಂಗಿನಿ ಹಾಝಾ, ಗುಲಾಬ್ ಕೌರ್, ಚಕಲಿ ಇಲ್ಲಮ್ಮಾ, ಪದ್ಮಜಾ ನಾಯ್ಡು, ಬಿಶ್ನಿ ದೇವಿ ಶಾ, ದುರ್ಗಾವತಿ ದೇವಿ, ಸುಚೇತಾ ಕೃಪಲಾನಿ ಅಂತಹ ಹೋರಾಟಗಾರ್ತಿಯರ ಪರಿಚಯವೂ ಇಲ್ಲಿದೆ. ಸಂಸ್ಕೃತಿ ಸಚಿವಾಲಯವು ಅಮರ ಚಿತ್ರಕಥಾ ಸಹಯೋಗದಲ್ಲಿ ಈ ಪುಸ್ತಕ ಬಿಡುಗಡೆ ಮಾಡಿದೆ. ಇದರಲ್ಲಿ ವರ್ಣರಂಜಿತ ಚಿತ್ರಗಳಿವೆ. ಹಾಗೆಯೇ ಈ ವೀರನಾರಿಯರ ಹೋರಾಟದ ವಿವರವೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.