Highway Works: ಉತ್ತರಪ್ರದೇಶದಲ್ಲಿ ಮಸೀದಿಯ ಭಾಗ ತೆರವು
Team Udayavani, Dec 11, 2024, 6:55 AM IST
ಫತೇಪುರ: ಉತ್ತರಪ್ರದೇಶದ ಫತೇಪುರದಲ್ಲಿ ಮಸೀದಿಯ ಒಂದು ಭಾಗವನ್ನು ಮಂಗಳವಾರ ಕೆಡವಿ ಹಾಕಲಾಗಿದೆ. ಬಂಡಾ-ಬಹ್ರೈಚ್ ನಡುವಿನ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಂಭಲ್ ಮಸೀದಿ ವಿವಾದದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಕಟ್ಟಡ ತೆರವುಗೊಳಿಸಲಾಗಿದೆ. ಮಸೀದಿಯನ್ನು 1839ರಲ್ಲಿ ನಿರ್ಮಿಸಲಾಗಿದೆ.
1956ರಲ್ಲಿ ರಸ್ತೆ ನಿರ್ಮಾಣವಾಗಿತ್ತು ಎಂದು ಆಡಳಿತ ಮಂಡಳಿ ಹೇಳಿದ್ದರೆ, 3 ವರ್ಷಗಳ ಹಿಂದೆ ಒಂದು ಭಾಗವನ್ನು ಅಕ್ರಮವಾಗಿ ನಿರ್ಮಿಸಲಾಗಿತ್ತು ಎಂದು ಜಿಲ್ಲಾಡಳಿತ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ
Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
MUST WATCH
ಹೊಸ ಸೇರ್ಪಡೆ
Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.