UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ


Team Udayavani, Oct 7, 2024, 8:23 PM IST

1-sadsdas

ಗೊಂಡಾ (ಯುಪಿ): ಇಲ್ಲಿನ ಮನೆಯೊಂದರ ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸೋಮವಾರ(ಅ7) ಸಂಭವಿಸಿದ ಸ್ಫೋಟದಲ್ಲಿ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಾಯಗಳಾಗಿವೆ.

ರಾಗದ್‌ಗಂಜ್ ಗ್ರಾಮದ ಮೊಹಮ್ಮದ್ ಫಾರೂಕ್ ಎಂಬುವವರಿಗೆ ಸೇರಿದ ಮನೆಯಲ್ಲಿ ಕೆಲವರು ಪಟಾಕಿಗಳನ್ನು ತಯಾರಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟದ ಬಗ್ಗೆ ಮಾಹಿತಿ ಪಡೆದ ತತ್ ಕ್ಷಣ, ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

ಘಟನೆಯಲ್ಲಿ ಆಕಾಶ್ (15) ಮತ್ತು ಲಲ್ಲು (30), ಇಶ್ತಿಯಾಕ್ (40), ಅಯಾಸ್ (17) ಮತ್ತು ಕೃಷ್ಣ ಕುಮಾರ್ (24) ಗಾಯಗೊಂಡಿದ್ದು, ಅವರನ್ನು ಬೆಲ್ಸರ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ, ಅಲ್ಲಿಂದ ಅವರನ್ನು ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜಿಗೆ ತೆರಳುವ ಮಾರ್ಗಮಧ್ಯೆ ಆಕಾಶ್ ಮತ್ತು ಲಲ್ಲು ಸಾವನ್ನಪ್ಪಿದ್ದಾರೆ ಎಂದು ಡಾ ದೀಪಕ್ ಸಿಂಗ್ ಹೇಳಿದ್ದಾರೆ, ಉಳಿದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಲಕ್ನೋಗೆ ಕಳುಹಿಸಲಾಗಿದೆ . ಪೊಲೀಸರ ಪ್ರಕಾರ ಮನೆಯ ಮಾಲಕ ಫಾರೂಕ್ ಪಂಜಾಬ್‌ನ ಜಲಂಧರ್‌ನಲ್ಲಿ ವಾಸಿಸುತ್ತಿದ್ದು, ಸ್ಫೋಟ ಸಂಭವಿಸಿದಾಗ ಕೆಲವರು ಪಟಾಕಿಗಳನ್ನು ತಯಾರಿಸುತ್ತಿದ್ದರು ಎಂದು ಪ್ರತ್ಯಕ್ಷದರ್ಶಿ ರಾಜ್ಜನ್ ಬಾಬಾ ಹೇಳಿದ್ದಾರೆ.

ಸ್ಫೋಟದ ರಭಸಕ್ಕೆ ಮನೆಯ ಗೋಡೆ ಕುಸಿದು ಪಕ್ಕದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.ಗೊಂಡಾ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ಅವರು ಶ್ವಾನ ದಳದೊಂದಿಗೆ ಸ್ಥಳದಲ್ಲಿದ್ದು, ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅಕ್ಟೋಬರ್ 2 ರಂದು ಬರೇಲಿಯಲ್ಲಿ ಜಿಲ್ಲೆಯ ಸಿರೌಲಿ ಪ್ರದೇಶದಲ್ಲಿನ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿದ್ದರು.ಈ ಘಟಕವೂ ಅಕ್ರಮವಾಗಿ ನಡೆಯುತ್ತಿದ್ದು, ಘಟನೆಯ ಪ್ರಮುಖ ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಟಾಪ್ ನ್ಯೂಸ್

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Vijayapura-jameer

Vijayapura: ಮಿಸ್ಟರ್ ಯತ್ನಾಳ್‌, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-sadsdas

UP; ಅಕ್ರಮ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋ*ಟ: ಇಬ್ಬರು ಸಾ*ವು, ಇಬ್ಬರು ಗಂಭೀರ

Cast-census-CM

Cast Census: ಜಾತಿಗಣತಿ ವರದಿ ಕುರಿತು ಅ.18ರ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವೆವು: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kiran rijiju

Congress  ಅಲ್ಪಸಂಖ್ಯಾಕ ಸಚಿವಾಲಯವನ್ನು ಮುಸ್ಲಿಂ ವ್ಯವಹಾರಗಳ ಸಚಿವಾಲಯ ಮಾಡಿತ್ತು..

1-caa

Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ

manish sisodia

AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..

rape

Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Bramavara: ಪೊಲೀಸರಿಗೆ ತಿಳಿಸದೆ ಅಂತ್ಯಕ್ರಿಯೆ; ದೂರು ದಾಖಲು

10

Udupi: ರಸ್ತೆಯಲ್ಲಿ ತೈಲ ಸೋರಿಕೆ; ದ್ವಿಚಕ್ರ ವಾಹನಗಳು ಪಲ್ಟಿ

1-dd-abbb

Dipa Karmakar; 31 ರ ಹರೆಯದಲ್ಲೇ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಜಿಮ್ನಾಸ್ಟ್

HKRDB ಯಲ್ಲಿ 30 ಕೋಟಿ ಕಾಮಗಾರಿ ಹೆಬಿಟೆಟ್ಗೆ, ಶಾಸಕರಿಂದ 40 ಪರ್ಸೆಂಟ್ ಕಮಿಷನ್ ಆರೋಪ

Grant Fight: ರಾಜ್ಯ ಸರಕಾರದ ಅನುದಾನದಿಂದಲೇ ಕ್ಷೇತ್ರದ ಅಭಿವೃದ್ಧಿ ಕಾರ್ಯ: ಭೀಮಾನಾಯ್ಕ್‌

1-reee

Black-mail; ಮಾಜಿ ಪ್ರಿಯಕರನ ಕೊ*ಲೆಗೆ ಪ್ರೇಯಸಿಗೆ ಸಾಥ್ ನೀಡಿದ ಹಾಲಿ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.