ಸರ್ಕಸ್‌ ಕಲಾವಿದನ ಹತ್ಯೆ ಪ್ರಕರಣ: ಕಾಂಡೋಮ್‌ ಪ್ಯಾಕೆಟ್‌ನಿಂದ ಪತ್ತೆಯಾಯಿತು ಆರೋಪಿಗಳ ಜಾಡು


Team Udayavani, Jun 28, 2023, 4:30 PM IST

ಸರ್ಕಸ್‌ ಕಲಾವಿದನ ಹತ್ಯೆ ಪ್ರಕರಣ: ಕಾಂಡೋಮ್‌ ಪ್ಯಾಕೆಟ್‌ನಿಂದ ಪತ್ತೆಯಾಯಿತು ಆರೋಪಿಗಳ ಜಾಡು

ಲಕ್ನೋ: ಸರ್ಕಸ್‌ ಕಲಾವಿದನೊಬ್ಬನನ್ನು ಹತ್ಯೆಗೈದು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಬಂಧಿತರನ್ನು ಇಮ್ರಾನ್, ಫರ್ಮಾನ್ ಮತ್ತು ಇರ್ಫಾನ್ ಎಂದು ಗುರುತಿಸಲಾಗಿದೆ.

ಸಹರಾನ್‌ಪುರದಿಂದ ಅಜಬ್‌ ಸಿಂಗ್‌ ಸೇರಿದಂತೆ ಇಮ್ರಾನ್, ಫರ್ಮಾನ್ ಮತ್ತು ಇರ್ಫಾನ್ ಭಿತ್ರಿ ದೀಹ್ ಗ್ರಾಮದಲ್ಲಿ ಸರ್ಕಸ್ ಮಾಡಲು ಬಂದಿದ್ದರು. ಈ ವೇಳೆ ಅವರ ತಂಡ ಆರತಿ ಎಂಬ ಮಹಿಳೆಯೊಂದಿಗೆ ವಾಸವಾಗಿದ್ದರು. ಜೂ. 11 ರಂದು ಅಜಬ್ ಸಿಂಗ್ ನನ್ನು ಹತ್ಯೆಗೈದು ಶಾಲೆಯೊಂದರಲ್ಲಿ ಸುಟ್ಟು ಹಾಕಲಾಗಿತ್ತು.

ಈ ಬಗ್ಗೆ ಮಾಹಿತಿಯನ್ನು ಪಡೆದ ಪೊಲೀಸರಿಗೆ ಮಹತ್ವದ ಸುಳಿವೇನು ಸಿಕ್ಕಿರಲಿಲ್ಲ. ಇದೇ ವೇಳೆ ಅವರ ಜೊತೆಗಿದ್ದ ಮೂವರು ಪರಾರಿಯಾಗಿದ್ದರು. ತನಿಖೆ ಜಾಡನ್ನು ಹಿಂಬಾಲಿಸಿದ ಪೊಲೀಸರಿಗೆ ಕ್ರೈಮ್‌ ಸ್ಪಾಟ್‌ ನಲ್ಲಿ ಕೆಲ ಕಾಂಡೋಮ್‌ ಪ್ಯಾಕೆಟ್‌ ಗಳು ಸಿಕ್ಕಿವೆ. ಈ ಕಾಂಡೋಮ್‌ ಪ್ಯಾಕೆಟ್‌ ಗಳೇ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಸಹಾಯ ಮಾಡಿದೆ. ಒಂದು ಪೊಲೀಸರ ತಂಡ ಸಹರಾನ್‌ಪುರಕ್ಕೆ ತೆರಳಿ ಮೂವರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

ಆರೋಪಿಗಳನ್ನು ಬಂಧಿಸಿದ ಬಳಿಕ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಜಬ್‌ ಸಿಂಗ್‌ ಜಾದೂಗಾರ ಆಗಿದ್ದರು. ಆತ ಆರೋಪಿಗಳಾದ ಇಮ್ರಾನ್ ಮತ್ತು ಇರ್ಫಾನ್ ಅವರ ಸಹೋದರಿಯೊಂದಿಗೆ ಸಂಬಂಧವನ್ನಿಟ್ಟುಕೊಂಡಿದ್ದ. ಇದು ಆರೋಪಿಗಳಿಗೆ ಕೆರಳಿಸಿತ್ತು. ಹತ್ಯೆಯಾದ ದಿನ ಆರೋಪಿಗಳು ಅಜಬ್‌ ಸಿಂಗ್‌ಗೆ ವಿಪರೀತ ಮದ್ಯವನ್ನು ಕುಡಿಸಿ  ಹತ್ಯೆ ಮಾಡಲು ನಿರ್ಧರಿಸಿದ್ದಾರೆ. ಈ ವೇಳೆ ಹತ್ಯೆ ಮಾಡಲು ಇರ್ಫಾನ್‌ ವಿರೋಧಿಸಿದ್ದಾನೆ. ಆದರೆ ಇಮ್ರಾನ್‌ ಸಿಟ್ಟನ್ನು ಸಹಿಸದೇ ಫರ್ಮಾನ್‌ ನನ್ನು ಜೊತೆಗೂಡಿಸಿ ಮೂವರು ಕೊನೆಗೆ ಹತ್ಯೆ ಮಾಡಿ ದೇಹವನ್ನು ಶಾಲೆಯ ಪೀಠೋಪಕರಣ ಬಳಸಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

 

ಟಾಪ್ ನ್ಯೂಸ್

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

1-ddd

Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

1-tt

1984 Anti Sikh Roits; ದೆಹಲಿ ಹೈಕೋರ್ಟ್ ಮೊರೆ ಹೋದ ಜಗದೀಶ್ ಟೈಟ್ಲರ್

Maharashatra-Cm

Maharashtra: ದೇಸಿ ಹಸುಗಳು ʼರಾಜ್ಯಮಾತಾ ಗೋಮಾತೆʼ ಎಂದು ಘೋಷಿಸಿದ ರಾಜ್ಯ ಸರಕಾರ

1-sadsd

VK Singh ವಿರುದ್ಧ ಮಾನಹಾನಿಕರ ಪೋಸ್ಟ್ : ಯೂಟ್ಯೂಬರ್ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Aravind-Bellad

Dharwad: ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಶಾಸಕ ಅರವಿಂದ ಬೆಲ್ಲದ್‌ ಭವಿಷ್ಯ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

arre

Kumble: ಮಾವನ ಕೊಲೆಗೆ ಯತ್ನ: ಆರೋಪಿ ಬಂಧನ

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

5

Malpe: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.