Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Team Udayavani, Oct 16, 2024, 6:13 PM IST

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

ಉತ್ತರಪ್ರದೇಶ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಂಭಾಲ್‌ ಕ್ಷೇತ್ರದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ.

ದೇಶ್ ರಾಜ್ ಸಿಂಗ್ ಎಂಬಾತ ನೀಡಿದ ದೂರಿನ ಮೇರೆಗೆ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಅವರನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ, ವಿಜಯ್ ಶರ್ಮಾ, ಸುಭಾಷ್ ಶರ್ಮಾ ಮತ್ತು ಸುಧೀಶ್ ಶರ್ಮಾ ಸೇರಿ ದೇಶ್ ರಾಜ್ ನಿಗೆ 5 ಲಕ್ಷ ರೂ ನೀಡುವಂತೆ ಬೇಡಿಕೆಯಿಟ್ಟಿದ್ದರು ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕೃಷ್ಣ ಕುಮಾರ್ ವಿಷ್ಣೋಯ್ ಮಾಹಿತಿ ನೀಡಿದ್ದಾರೆ.

ದೇಶ್ ರಾಜ್ ಸಿಂಗ್ ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು ಅದರಂತೆ ಪೊಲೀಸರು ವಿಜಯ್ ಶರ್ಮಾ ಅವರನ್ನು ಬಂಧಿಸಿದ್ದಾರೆ ಉಳಿದ ಇಬ್ಬರನ್ನು ಶೀಘ್ರದಲ್ಲೇ ಬಂಧಿಸಲಾಗುವುದಾಗಿ ತಿಳಿಸಿದ್ದಾರೆ.

ಬಿಎನ್‌ಎಸ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಇನ್ನಿಬ್ಬರು ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು,” ಎಂದು ಎಸ್ಪಿ ತಿಳಿಸಿದ್ದಾರೆ.

ಇದನ್ನೂ ಓದಿ: Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

ಟಾಪ್ ನ್ಯೂಸ್

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

6-panaji

Panaji: ಗೋವಾದಲ್ಲಿ ಕಲೆ ಬೆಳೆಸಿದ ವಿಷಯ ತಿಳಿದು ಹೆಮ್ಮೆ ಎನಿಸುತ್ತಿದೆ: ಸತೀಶ್ ಶೆಟ್ಟಿ ಪಟ್ಲ

5-panaji

Panaji: ಹೊರ ರಾಜ್ಯದವರ ಬಗ್ಗೆ ಗೋವಾ ಮುಖ್ಯಮಂತ್ರಿಯಿಂದ ವಿವಾದಾತ್ಮಕ ಹೇಳಿಕೆ: ಆಕ್ಷೇಪ

1-jj-bg-aa

J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.