UP ಕ್ಷುಲ್ಲಕ ಕಾರಣಕ್ಕೆ 2 ವರ್ಷದ ಮಗಳನ್ನು ಕಾಲುವೆಗೆಸೆದ ತಂದೆ
Team Udayavani, Jun 17, 2024, 1:05 AM IST
ಮೇರಠ : ಸೋದರನೊಂದಿಗೆ ಜಗಳವಾಡುತ್ತಾಳೆ ಎಂಬ ಕಾರಣಕ್ಕೆ 2 ವರ್ಷದ ಮಗಳನ್ನು ಹೆತ್ತ ತಂದೆಯೇ ಕಾಲುವೆಗೆ ಎಸೆದ ಘಟನೆ ಉತ್ತರ ಪ್ರದೇಶದ ಮಾಧಿಯಾಯಿ ಗ್ರಾಮದಲ್ಲಿ ನಡೆದಿದೆ. ಸುಲೇಮಾನ್ ಎಂಬ ವ್ಯಕ್ತಿಯ ಮಗಳು ಕಾಣೆಯಾಗಿದ್ದಾಳೆ ಎಂಬ ಮಾಹಿತಿ ದೊರೆತ ಬಳಿಕ ಪೊಲೀಸರು ಆಕೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ಕುರಿತು ಸುಲೇಮಾನ್‌ನನ್ನು ವಿಚಾರಿಸಿದಾಗ, ಮನೆಯಲ್ಲಿ ಮಗಳು ಹಾಗೂ ಮಗ ಇಬ್ಬರೂ ಜಗಳವಾಡುತ್ತಾರೆ. ಹಾಗಾಗಿ ಆಕೆಯನ್ನು ಗಂಗಾ ಕಾಲುವೆಗೆ ಎಸೆದಿದ್ದೇನೆ ಎಂದು ತಿಳಿಸಿದ್ದಾನೆ. ಈ ಹಿಂದೆಯೂ ಸುಲೇಮಾನ್‌ನ ಎರಡು ಹೆಣ್ಣು ಮಕ್ಕಳು ಅನುಮಾನಾಸ್ಪದವಾಗಿ ಕಾಣೆಯಾಗಿದ್ದರು. ಸದ್ಯ ಪೊಲೀಸರು ಮಗುವಿನ ಶೋಧ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.