UP Government; ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಉತ್ತರ ಪ್ರದೇಶ ಸರಕಾರ ಆದೇಶ
Team Udayavani, Jan 13, 2025, 7:25 AM IST
ಲಕ್ನೋ: “ಹೆಲ್ಮೆಟ್ ಧರಿಸದೇ ಇದ್ದರೆ ಪೆಟ್ರೋಲ್ ಇಲ್ಲ’ ಎಂಬ ನೀತಿ ಜಾರಿಗೊಳಿಸಲು ಉತ್ತರ ಪ್ರದೇಶ ಸರಕಾರ ಮುಂದಾಗಿದೆ. ರಾಜ್ಯದ ನಗರಗಳ ಮಿತಿಯಲ್ಲಿ ನಿಯಮ ಜಾರಿಗೆ ಪ್ರಸ್ತಾವಿಸಲಾಗಿದೆ.
ಹಿಂಬದಿ ಸವಾರರೂ ಸೇರಿ ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರಿಗೆ ಇಂಧನ ನೀಡದಂತೆ ಸೂಚಿಸಲಾಗಿದೆ. ಈ ನಿಯಮ ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಿಗೂ ರಾಜ್ಯ ಸರಕಾರ ಸೂಚಿಸಿದೆ.
ಯುಪಿಯಲ್ಲಿ ಪ್ರತೀ ವರ್ಷ 25ರಿಂದ 26 ಸಾವಿರ ಮಂದಿ ರಸ್ತೆ ಅಪಘಾತದಲ್ಲಿ ಅಸುನೀಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಅನುಸರಿಸಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…
Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…
Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
MUST WATCH
ಹೊಸ ಸೇರ್ಪಡೆ
Bengaluru: ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ
10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…
Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…
Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ
BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್ ಮೇಲೆ ಭವ್ಯಾ, ಮೋಕ್ಷಿತಾ ಟಾರ್ಗೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.