UP ಸರಕಾರಿ ನೇಮಕ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ!

Team Udayavani, Jun 25, 2024, 1:36 AM IST

Exam

ಲಕ್ನೋ: ನೀಟ್‌ ಪರೀಕ್ಷೆ ಅಕ್ರಮ ವಿವಾದದ ನಡುವೆ ಉತ್ತರ ಪ್ರದೇಶ ದಲ್ಲಿ ಮತ್ತೂಂದು ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ರುವುದು ಬೆಳಕಿಗೆ ಬಂದಿದೆ. ಫೆ.11 ರಂದು ಸರಕಾರಿ ಹುದ್ದೆ ಗಳಿಗಾಗಿ ನಡೆ ಸಿದ್ದ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಯಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಈ ಆರೋಪಗಳನ್ನು ಸರಕಾರ ತಿರಸ್ಕರಿಸಿತ್ತು. ಪ್ರಶ್ನೆಪತ್ರಿಕೆ ಸೋರಿಕೆ ಯಾಗಿಲ್ಲ. ಪರೀಕ್ಷಾ ಕೇಂದ್ರದ ಮೇಲ್ವಿ ಚಾರಕರು ನಿರ್ಲಕ್ಷ್ಯ ದಿಂದ, ಪರೀಕ್ಷಾ ಕೇಂದ್ರ ದಲ್ಲಿ ಪ್ರಶ್ನೆಪತ್ರಿಕೆ ಗಳ ಬಂಡಲ್‌ ಬಿಚ್ಚುವ ಬದಲು ಕಂಟ್ರೋಲ್‌ ರೂಂ ನಲ್ಲೇ ಬಿಚ್ಚಿದ್ದಾರೆ ಎಂದು ಗಾಝಿಪುರ ಜಿಲ್ಲಾ ಮ್ಯಾಜಿಸ್ಟೇಟ್‌ ಆರ್ಯಕ ಅಖೌರಿ ಹೇಳಿದ್ದರು.

ಆದರೆ 4 ತಿಂಗಳ ತನಿಖೆಯ ಬಳಿಕ ಅವರ ಹೇಳಿಕೆ ಸುಳ್ಳಾಗಿದ್ದು, 950 ಕಿ.ಮೀ ದೂರದಲ್ಲಿರುವ ಭೋಪಾಲ್‌ನ ಮುದ್ರಣಾಲಯದಲ್ಲಿ ಅಕ್ರಮವನ್ನು ಯೋಜಿಸಿ ಇಲ್ಲಿಂದಲೇ ಪ್ರಶ್ನೆಪತ್ರಿಕೆ ಸೋರಿಕೆ  ಆಗಿರುವುದು ಸಾಬೀತಾ ಗಿದೆ. ತನಿಖೆಯ ಬಳಿಕ 4 ಮಂದಿ ಎಂಜಿ ನಿಯರ್‌ ಸೇರಿ 5 ಮಂದಿ ಯನ್ನು ಬಂಧಿಸ ಲಾಗಿದೆ. ಇದೀಗ ಪರೀಕ್ಷೆ ಯನ್ನು ರದ್ದು ಮಾಡಲಾಗಿದ್ದು, 10 ಲಕ್ಷಕ್ಕೂ ಹೆಚ್ಚು ಮಂದಿ ಪರೀಕ್ಷೆಯನ್ನು ಬರೆದಿದ್ದರು.

ಟಾಪ್ ನ್ಯೂಸ್

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

DK Shivakumar ಚೇರ್‌ ಖಾಲಿ ಇರುವುದಕ್ಕೆ ನಾನು ಬಂದು ಕೂತಿದ್ದೇನೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

HD Revanna ಒಂದು ತಿಂಗಳಿಂದ ದೇವೇಗೌಡರು ನೋವಿನಲ್ಲೇ ಇದ್ದಾರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Question paper ready 2 hours before NEET-PG exam start?

NEET-PG ಪರೀಕ್ಷೆ ಆರಂಭಕ್ಕಿಂತ 2 ಗಂಟೆ ಮುಂಚೆ ಪ್ರಶ್ನೆಪತ್ರಿಕೆ ಸಿದ್ಧ?

Indian Prime Minister visits Austria after 41 years!

Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!

SEBI issues show cause notice to Hindenburg

SEBI; ಅದಾನಿ ವಿರುದ್ಧ ಆರೋಪಿಸಿದ್ದ ಹಿಂಡನ್‌ಬರ್ಗ್‌ಗೆ ಸೆಬಿ ಶೋಕಾಸ್‌ ನೋಟಿಸ್‌

6-

Govt ವೈಫಲ್ಯದ ಕುರಿತು ವಿಷಯ ಪ್ರಸ್ತಾಪ; ಸರ್ಕಾರಕ್ಕೆ ಪ್ರತಿಪಕ್ಷದ ಶಾಸಕ ವಿಜಯ್ ಎಚ್ಚರಿಕೆ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Sunil-kumar

CM Siddaramaiah; ಅನುದಾನ ಹಿಂಪಡೆದಂತೆ ಸೈಟ್‌ ವಾಪಸ್‌ ಕೊಡಿ: ಸುನಿಲ್‌ ವ್ಯಂಗ್ಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Shivaraj-Thangadagi

Government: ಗಟ್ಟಿತನ ಇದ್ದುದರಿಂದಲೇ ಜಾತಿಗಣತಿ ವರದಿ ಸ್ವೀಕಾರ- ತಂಗಡಗಿ

Will not believe EVMs says akhilesh yadav

ಉ.ಪ್ರ.ದ 80 ಕ್ಷೇತ್ರ ಗೆದ್ದರೂ EVM ನಂಬಲ್ಲ: ಅಖೀಲೇಶ್‌

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.