ಮೇಲ್ಜಾತಿ ಆರ್ಥಿಕ ದುರ್ಬಲರಿಗೆ ಶೇ.10 ಮೀಸಲು: ಉ.ಪ್ರ. ಸರಕಾರ ಅಸ್ತು
Team Udayavani, Jan 18, 2019, 1:30 PM IST
ಲಕ್ನೋ : ಮಹತ್ತರ ಬೆಳವಣಿಗೆಯೊಂದರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿನ ಮೇಲ್ಜಾತಿಯ ಆರ್ಥಿಕ ದುರ್ಬಲರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10 ಮೀಸಲಾತಿ ಕಲ್ಪಿಸುವ ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದಾರೆ.
ಸಿಎಂ ಯೋಗಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಈ ಬೆಳವಣಿಗೆಯನ್ನು ಯುಪಿ ಸರಕಾರದ ವಕ್ತಾರ ಶ್ರೀಕಾಂತ್ ಶರ್ಮಾ ದೃಢೀಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.