ಉತ್ತರ ಪ್ರದೇಶ ಸರಕಾರದಿಂದ ಈ ವರ್ಷ 33,000 ಪೊಲೀಸರ ನೇಮಕಾತಿ
Team Udayavani, Jul 11, 2017, 7:28 PM IST
ಲಕ್ನೋ : ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಶೇ.50ರಷ್ಟು ಹುದ್ದೆಗಳು ಖಾಲಿ ಇವೆ; ಹಾಗಾಗಿ ಈ ವರ್ಷ 33,000 ಪೊಲೀಸರನ್ನು ನೇಮಿಸಿಕೊಳ್ಳಲಾಗುವುದು ಎಂದು ಸರಕಾರ ಹೇಳಿದೆ.
ಉತ್ತರ ಪ್ರದೇಶ ಪೊಲೀಸ್ ಇಲಾಖೆಗೆ 1.50 ಲಕ್ಷ ಸಿಬಂದಿಗಳನ್ನು ನೇಮಿಸಿಕೊಳ್ಳುವ ಕೆಲಸವನ್ನು ಮುಂದಿನ ಐದು ವರ್ಷಗಳ ಒಳಗೆ ಪೂರೈಸಲಾಗುವುದು ಎಂದು ಉತ್ತರ ಪ್ರದೇಶ ಹಣಕಾಸು ಸಚಿವ ರಾಜೇಶ್ ಅಗ್ರವಾಲ್ ಅವರಿಂದು ಮಂಗಳವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಸರಕಾರದ ಚೊಚ್ಚಲ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಹೇಳಿದರು.
30,000 ಪೊಲೀಸರು ಮತ್ತು 3,200 ಸಬ್ ಇನ್ಸ್ಪೆಕ್ಟರ್ಗಳನ್ನು ಈ ವರ್ಷವೇ ನೇಮಿಸಲಾಗುವುದು ಎಂದು ಅಗ್ರವಾಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.