Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Team Udayavani, Nov 25, 2024, 12:29 AM IST
ಲಕ್ನೋ: ಉತ್ತರ ಪ್ರದೇಶದ ಬರೇಲಿಯಲ್ಲಿ ಜಿಪಿಎಸ್ ದೋಷ ದಿಂದ ಕಾರೊಂದು ಮುರಿದ ಸೇತುವೆಯಿಂದ ರಾಮ್ಗಂಗಾ ನದಿಗೆ ಬಿದ್ದ ಘಟನೆಯಲ್ಲಿ ಮೂವರು ಅಸುನೀಗಿದ್ದಾರೆ.
ಅವರು ಬರೇಲಿಯಿಂದ ಬದೌನ್ ಜಿಲ್ಲೆಯ ದಾತಾಗಂಜ್ಗೆ ತೆರಳುತ್ತಿದ್ದರು. ದಾರಿಗಾಗಿ ಅವರು ಜಿಪಿಎಸ್ ನೆರವು ಪಡೆದಿ ದ್ದರು. ಅದನ್ನು ನೋಡಿಕೊಂಡು ಹೋಗುತ್ತಿದ್ದಾಗ ಮುರಿದ ಸೇತುವೆಗೆ ಕಾರು ಢಿಕ್ಕಿ ಹೊಡೆದು ನದಿಗೆ ಬಿದ್ದಿದೆ. ಮುರಿದಿರುವ ಸೇತುವೆ ಮಾಹಿತಿ ಜಿಪಿಎಸ್ನಲ್ಲಿ ಅಪ್ಲೋಡ್ ಆಗಿರಲಿಲ್ಲ.
ಜತೆಗೆ ಸುರಕ್ಷ ಫಲಕ ಇಲ್ಲದಿರುವುದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.