UP social media policy: ದೇಶ ವಿರೋಧಿ ಪೋಸ್ಟ್ ಗಳಿಗೆ ಜೀವಾವಧಿ ಶಿಕ್ಷೆ
Team Udayavani, Aug 28, 2024, 3:53 PM IST
ಲಕ್ನೋ: ಫೇಸ್‌ಬುಕ್, ಎಕ್ಸ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ತಾಣಗಳಲ್ಲಿ ಪ್ರಚೋದನಕಾರಿ ವಿಷಯಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿರುವ ನೂತನ ಸಾಮಾಜಿಕ ಮಾಧ್ಯಮ ನೀತಿಗೆ(new social media policy) ಉತ್ತರ ಪ್ರದೇಶ ಕ್ಯಾಬಿನೆಟ್ ಮಂಗಳವಾರ ಅನುಮೋದನೆ ನೀಡಿದೆ.
ನೀತಿಯು ಆಕ್ಷೇಪಾರ್ಹ ಸಾಮಾಜಿಕ ಮಾಧ್ಯಮದ ವಿಷಯವನ್ನು ಪರಿಹರಿಸಲು ಮಾರ್ಗಸೂಚಿಗಳನ್ನು ಪರಿಚಯಿಸಲಿದ್ದು, ಕಾನೂನು ಕ್ರಮವನ್ನು ಕಡ್ಡಾಯಗೊಳಿಸಲಿದೆ. ಹೊಸ ನೀತಿಯ ಪ್ರಕಾರ, ರಾಷ್ಟ್ರವಿರೋಧಿ ವಿಷಯವನ್ನು ಪೋಸ್ಟ್ ಮಾಡುವುದು ಗಂಭೀರವಾದ ಅಪರಾಧವಾಗಿದ್ದು, ಮೂರು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿಯವರೆಗೆ ಶಿಕ್ಷೆಯನ್ನು ಹೊಂದಿರುತ್ತದೆ.
ಈ ಹಿಂದೆ, ಇಂತಹ ಕ್ರಮಗಳನ್ನು ಮಾಹಿತಿ ತಂತ್ರಜ್ಞಾನ (IT) ಕಾಯಿದೆಯ ಸೆಕ್ಷನ್ 66E ಮತ್ತು 66F ಅಡಿಯಲ್ಲಿ ಕ್ರಮವಾಗಿ ಗೌಪ್ಯತೆ ಉಲ್ಲಂಘನೆ ಮತ್ತು ಸೈಬರ್‌ಟೆರರಿಸಂಗೆ ಸಂಬಂಧಿಸಿದಂತೆ ಕಾನೂನು ಮಾಡಲಾಗಿತ್ತು.
ಅಧಿಕೃತ ಹೇಳಿಕೆಯ ಪ್ರಕಾರ ಆನ್‌ಲೈನ್‌ನಲ್ಲಿ ಅಶ್ಲೀಲ ಅಥವಾ ಮಾನಹಾನಿಕರ ವಿಷಯವನ್ನು ಪ್ರಸಾರ ಮಾಡುವುದು ಕ್ರಿಮಿನಲ್ ಮಾನನಷ್ಟ ಆರೋಪಗಳಿಗೆ ಕಾರಣವಾಗಬಹುದು. ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ದುರುಪಯೋಗಪಡಿಸಿಕೊಳ್ಳುವ ಕಾನೂನುಗಳನ್ನು ಮತ್ತಷ್ಟು ಬಲಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.