ಕೊಲೆ ಅಪರಾಧ: ಸಹೋದರರಿಬ್ಬರಿಗೆ ಜೀವಾವಧಿ ಜೈಲು ಶಿಕ್ಷೆ
Team Udayavani, May 18, 2018, 4:44 PM IST
ಮುಜಫರನಗರ : 2010ರ ಕೊಲೆ ಕೇಸಿಗೆ ಸಂಬಂಧಿಸಿ ಇಬ್ಬರು ಸಹೋದರರಿಗೆ ಸ್ಥಳೀಯ ನ್ಯಾಯಾಲಯ ಜೀವಾವಧಿ ಜೈಲು ಶಿಕ್ಷೆ ವಿಧಿಸಿದೆ.
ನಸೀಂ ಎಂಬವರನ್ನು ಆರೋಪಿಗಳಾದ ಅಫ್ಸರ್ ಮತ್ತು ಭೋಲಿ ಎಂಬ ಸಹೋದರರು ಕೊಲೆಗೈದಿರುವುದು ಸಾಬೀತಾಗಿರುವ ಕಾರಣ ಅವರಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಧೀಶ ಓಂವೀರ್ ಸಿಂಗ್ ತೀರ್ಪುನೀಡಿದರು.
ಕೈರಾನಾ ಪಟ್ಟಣದಲ್ಲಿ ಮಹಿಳೆಯೊಬ್ಬರಿಗೆ ತಾವು ಲೈಂಗಿಕ ಕಿರುಕುಳ ನೀಡುತ್ತಿದ್ದುದನ್ನು ವಿರೋಧಿಸಿದ ನಸೀಂ ನನ್ನು ಆರೋಪಿ ಸಹೋದರರು 2010 ಮೇಲ 13ರಂದು ಇರಿದು ಕೊಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.