ಉತ್ತರಪ್ರದೇಶ: ಮಹಾಮೈತ್ರಿ ರಚನೆ ಇಲ್ಲ


Team Udayavani, Jan 20, 2017, 3:45 AM IST

Party_SL_jan_21_2011.jpg

ಲಕ್ನೋ: ಬಿಹಾರ ಮಾದರಿಯಲ್ಲೇ ಉತ್ತರ ಪ್ರದೇಶದಲ್ಲೂ ಜಾತ್ಯತೀತ ಪಕ್ಷಗಳ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು ಎಂಬ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ಗೆ ಆರಂಭದಲ್ಲೇ ಹಿನ್ನಡೆಯಾಗಿದೆ.

ಅಜಿತ್‌ ಸಿಂಗ್‌ ಅವರ ರಾಷ್ಟ್ರೀಯ ಲೋಕದಳ ಪಕ್ಷದ ಜತೆಗೆ ಮೈತ್ರಿ ಇಲ್ಲ ಎಂದು ಘೋಷಿಸಿರುವ ಸಮಾಜವಾದಿ ಪಕ್ಷ, ಹೊಂದಾಣಿಕೆ ಏನಿದ್ದರೂ ಕಾಂಗ್ರೆಸ್‌ ಜತೆಗಷ್ಟೇ ಎಂದು ಹೇಳಿದೆ. ಈ ಪ್ರಕಾರ ಕಾಂಗ್ರೆಸ್‌ 103 ಹಾಗೂ ಎಸ್‌ಪಿ 300 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.  ಸೀಟು ಹಂಚಿಕೆ ವಿಚಾರದಲಿ ಸಮನ್ವಯವಾಗದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಎಸ್ಪಿ ರಾಷ್ಟ್ರೀಯ ಉಪಾಧ್ಯಕ್ಷ ಕಿರಣ್ಮಯಿ ನಂದಾ ಹೇಳಿದ್ದಾರೆ. ಗುರುವಾರ ಬೆಳಗ್ಗೆಯಿಂದಲೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖೀಲೇಶ್‌ ಯಾದವ್‌ ಅವರು ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್‌ ಜತೆಗಷ್ಟೇ ಎದುರಿಸಲಾಗುವುದು ಎಂಬ ತೀರ್ಮಾನಕ್ಕೆ ಬರಲಾಗಿದೆ‌ ಎಂದು ಅವರು ತಿಳಿಸಿದ್ದಾರೆ. 

ಆರ್‌ಎಲ್‌ಡಿಗಿಲ್ಲ ಮಣೆ: ಕಳೆದ  ವಿಧಾನಸಭೆ ಚುನಾವಣೆಯಲ್ಲಿ ಕೇವಲ 9 ಸ್ಥಾನ ಗಳಿಸಿದ್ದ ಆರ್‌ಎಲ್‌ಡಿ ಅಷ್ಟೇನೂ ಪ್ರಾಮುಖ್ಯತೆ ಪಡೆದಿರಲಿಲ್ಲ. ಆದರೆ 2014ರ ಲೋಕಸಭೆ ಚುನಾವಣೆಯಲ್ಲಿ ಶೇ.17 ಮತ  ಗಳಿಸಿ  ತನ್ನ ಪ್ರಾಬಲ್ಯ ಸಾಬೀತು ಮಾಡಿತ್ತು.  ಜಾಟ್‌ ಸಮುದಾಯದಲ್ಲಿ ತನ್ನದೇ ಛಾಪು ಹೊತ್ತಿರುವ ಅಜಿತ್‌ ಸಿಂಗ್‌, ಮಹಾಮೈತ್ರಿಕೂಟದಲ್ಲಿದ್ದರೆ  ಅನುಕೂಲ ಗಳಾಗುತ್ತಿದ್ದವು ಎಂಬ ಕಾರಣದಿಂದಾಗಿ ಮಾತುಕತೆ ನಡೆದಿತ್ತು. 

ಆದರೆ 30 ಸ್ಥಾನಗಳಿಗಿಂತ ಒಂದೇ ಒಂದು ಕಡಿಮೆಯಾದರೂ ಒಪ್ಪಿಕೊಳ್ಳಲು ತಯಾರಿಲ್ಲ ಎಂದು ಅಜಿತ್‌ ಸಿಂಗ್‌ ಅವರು ಪಟ್ಟು ಹಿಡಿದಿದ್ದರಿಂದ ಮೈತ್ರಿ ಮುರಿದುಬಿದ್ದಿದೆ. ಅಲ್ಲದೆ ಈ ಬಗ್ಗೆ ಮಾತನಾಡಿರುವ ಎಸ್ಪಿ, ನಾವಂತೂ ಆರ್‌ಎಲ್‌ಡಿ ಜತೆ  ಮೈತ್ರಿ ಮಾಡಿಕೊಳ್ಳುವುದಿಲ್ಲ. ಕಾಂಗ್ರೆಸ್‌ 103 ಸ್ಥಾನ ನೀಡಲಿದ್ದೇವೆ. ನಾವು 300ರಲ್ಲಿ ಸ್ಪರ್ಧಿಸಲಿದ್ದೇವೆ. ಒಂದು ವೇಳೆ ಕಾಂಗ್ರೆಸ್‌ಗೆ ಆರ್‌ಎಲ್‌ಡಿ ಜತೆ ಮೈತ್ರಿ ಬೇಕಾದಲ್ಲಿ ಅವರಿಗೆ ನೀಡಲಾಗಿರುವ ಸ್ಥಾನಗಳಲ್ಲೇ ಒಂದಷ್ಟನ್ನು ಬಿಟ್ಟುಕೊಡಬಹುದು ಎಂದು ಹೇಳಿದೆ. 

ಟಾಪ್ ನ್ಯೂಸ್

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್‌ ಅಘಾಡಿಗೆ ಮುಖಭಂಗ

banner

Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.