ಪಾಕ್ ಗೆಲುವನ್ನು ಸಂಭ್ರಮಿಸಿದ ಪತ್ನಿ ಮತ್ತು ಅತ್ತೆಯ ವಿರುದ್ಧ ದೂರು ನೀಡಿದ ವ್ಯಕ್ತಿ!

Team Udayavani, Nov 7, 2021, 9:36 AM IST

ಪಾಕ್ ಗೆಲುವನ್ನು ಸಂಭ್ರಮಿಸಿದ ಪತ್ನಿ ಮತ್ತು ಅತ್ತೆಯ ವಿರುದ್ಧ ದೂರು ನೀಡಿದ ವ್ಯಕ್ತಿ!

ರಾಂಪುರ: ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಉತ್ತರ ಪ್ರದೇಶದ ರಾಂಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಅತ್ತೆಯ ವಿರುದ್ಧ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ಕ್ರಿಕೆಟ್ ತಂಡವನ್ನು ಗೇಲಿ ಮಾಡಿದ ಪ್ರಕರಣ ನಮ್ಮ ಗಮನಕ್ಕೆ ಬಂದ ನಂತರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಮಿತ್ತಲ್ ಹೇಳಿದ್ದಾರೆ.

ರಾಮ್‌ಪುರದ ಅಜೀಮ್ ನಗರದ ನಿವಾಸಿ ಇಶಾನ್ ಮಿಯಾ ಎಂಬಾತ ತನ್ನ ಪತ್ನಿ ರಬಿಯಾ ಶಮ್ಸಿ ಮತ್ತು ಆಕೆಯ ಕುಟುಂಬವು ಪಟಾಕಿ ಸಿಡಿಸಿ ವಾಟ್ಸಾಪ್ ಸ್ಟೇಟಸ್ ಹಾಕಿ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಅಂತಿಮ ಓವರ್ ನಲ್ಲಿ ರಬಾಡ ಹ್ಯಾಟ್ರಿಕ್ ಸಾಧನೆ: ಗೆದ್ದರೂ ಸೆಮಿ ತಲುಪದ ದ.ಆಫ್ರಿಕಾ

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-ಎ ಮತ್ತು ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ಕಾಯಿದೆ, 2008 ರ ಸೆಕ್ಷನ್ 67 ರ ಅಡಿಯಲ್ಲಿ ರಾಂಪುರ ಜಿಲ್ಲೆಯ ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಮದುವೆಯಾದ ಕೆಲವೇ ದಿನಗಳಲ್ಲಿ ಪತಿ ಮತ್ತು ಪತ್ನಿ ಪ್ರತ್ಯೇಕವಾಗಿ ವಾಸಿಸಲು ಪ್ರಾರಂಭಿಸಿದರು. ಪತ್ನಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ ಮತ್ತು ಪತಿ ವಿರುದ್ಧ ವರದಕ್ಷಿಣೆ ಪ್ರಕರಣವನ್ನು ದಾಖಲಿಸಿದ್ದಾರೆ” ಎಂದು ಎಫ್ಐಆರ್ ನಲ್ಲಿ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.