UP: 10 ವರ್ಷದ ಮಗಳನ್ನು ಹಗ್ಗದಿಂದ ನೇತು ಹಾಕಿ ಮನಬಂದಂತೆ ಥಳಿಸಿದ ತಂದೆ
Team Udayavani, Oct 12, 2024, 1:10 PM IST
ಉತ್ತರಪ್ರದೇಶ: ತಂದೆಯೊಬ್ಬ ತನ್ನ ಹತ್ತು ವರ್ಷದ ಮಗಳನ್ನು ಹಗ್ಗದಿಂದ ಬಿಗಿದು ತಲೆಕೆಳಗಾಗಿ ನೇತು ಹಾಕಿಸಿ ಮನಬಂದಂತೆ ಥಳಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿ ಥಳಿತಕ್ಕೊಳಗಾದ ಬಾಲಕಿಯ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ನೀಡಿದ ಬಾರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಜಾ ದಿನೇಶ್ ಸಿಂಗ್, ತಂದೆಯೇ ತನ್ನ ಮಗಳನ್ನು ಹಗ್ಗದಿಂದ ಬಿಗಿದು ನೇತು ಹಾಕಿ ಮನಬಂದಂತೆ ಥಳಿಸಿದ್ದಾನೆ ಈ ಕುರಿತು ನೆರೆಮನೆಯವರು ನೀಡಿದ ದೂರಿನ ಮೇರೆಗೆ ಆರೋಪಿ ಗೋವಿಂದ್ ರೈ ರೈಕ್ವಾರ್ ನನ್ನು ಬಂಧಿಸಲಾಗಿದೆ, ವಿಚಾರಣೆ ನಡೆಸಿದ ವೇಳೆ ಆರೋಪಿ ತನ್ನ ಮಗಳು ನಾನು ಹೇಳಿದಂತೆ ಕೇಳುತ್ತಿಲ್ಲ, ನನ್ನ ಮಾತು ಕೇಳದಕ್ಕೆ ಸಿಟ್ಟಿಗೆದ್ದು ಆಕೆಯನ್ನು ಥಳಿಸಿರುವುದಾಗಿ ಹೇಳಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ತನ್ನ ಮಗಳಿಗೆ ಚಿತ್ರಹಿಂಸೆ ನೀಡುತ್ತಿರುವುದನ್ನು ಗಮನಿಸಿದ ನೆರೆಮನೆಯವರು ವಿಡಿಯೋ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ ಇದರ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಸತ್ಯಂಶ ಹೊರ ಬಿದ್ದಿದೆ.
थाना बार क्षेत्रान्तर्गत पिता द्वारा अपनी बेटी के साथ मारपीट करने के सम्बन्ध में क्षेत्राधिकारी तालबेहट की बाइट । pic.twitter.com/4Gekmosu2V
— LALITPUR POLICE (@lalitpurpolice) October 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
Ambedkar; ಅವಮಾನ ಖಂಡಿಸಿ ಕಾಂಗ್ರೆಸ್ ಆಂದೋಲನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.