ಸಹೋದರನ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ ಯತ್ನ… CCTVಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ
Team Udayavani, Mar 30, 2024, 11:36 AM IST
ಉತ್ತರ ಪ್ರದೇಶ: ಇತ್ತೀಚಿನ ದಿನಗಳಲ್ಲಿ ಹಣ, ಅಸ್ತಿ, ಅಂತಸ್ತಿನ ನಡುವೆ ಯಾವುದೇ ಸಂಬಂಧವೂ ಲೆಕ್ಕಕ್ಕಿಲ್ಲ ಎಂಬಂತಾಗಿದೆ, ಹಣದ ಆಸೆಗೋಸ್ಕರ ಹೆತ್ತ ತಂದೆ ತಾಯಿಯನ್ನೇ ಕೊಲೆ ಮಾಡಿದ ಅದೆಷ್ಟೋ ಘಟನೆಗಳು ನಡೆದು ಹೋಗಿವೆ ಅಂತದ್ದೇ ಒಂದು ಘಟನೆ ಉತ್ತರಪ್ರದೇಶದ ಸಹರಾನ್‌ಪುರದಲ್ಲಿ ನಡೆದಿದೆ.
ಇಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ಇಬ್ಬರು ಸಹೋದರರಾದ ರಾಮ್ ಕುಮಾರ್ ಹಾಗೂ ಓಂಕುಮಾರ್ ನಡುವೆ ಆಗಾಗ ಜಗಳಗಳು ನಡೆಯುತ್ತಿತ್ತು ಎಂದು ಹೇಳಲಾಗಿದೆ ಆದರೆ ಕಳೆದ ಗುರುವಾರ ಇಬ್ಬರು ಸಹೋದರರ ನಡುವೆ ಮತ್ತೆ ಜಗಳ ಆರಂಭವಾಗಿದ್ದು ಈ ವೇಳೆ ಆರೋಪಿ ರಾಮ್‌ಕುಮಾರ್ ತನ್ನ ಸಹೋದರ ಓಂಕುಮಾರ್ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆಗೆ ಯತ್ನಿಸಿದ್ದಾನೆ ಅಲ್ಲದೆ ಟ್ರ್ಯಾಕ್ಟರ್ ನ ಅಡಿಗೆ ಬಿದ್ದ ಸಹೋದರ ಹೊರ ಬರಲು ಯತ್ನ ನಡೆಸುವ ವೇಳೆ ಆರೋಪಿ ರಾಮಕುಮಾರ್ ಮೂರೂ ನಾಲ್ಕು ಬಾರಿ ಟ್ರ್ಯಾಕ್ಟರ್ ಅನ್ನು ಹಿಂದೆ ಮುಂದೆ ಚಲಾಯಿಸಿದ್ದಾನೆ ಅದೃಷ್ಟವಶಾತ್ ಸಹೋದರ ಓಂಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಈ ವೇಳೆ ರಕ್ಷಣೆಗೆ ಬಂದ ಓಂಕುಮಾರ್ ಪತ್ನಿ ಪವಿತ್ರ ಅವರಿಗೂ ಗಾಯಗಳಾಗಿದೆ ಎಂದು ಹೇಳಲಾಗಿದೆ.
ಘಟನೆಯ ಭಯಾನಕ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಘಟನೆ ಸಂಬಂಧ ಓಂಕುಮಾರ್ ತನ್ನ ಸಹೋದರನ ಮೇಲೆ ದೂರು ದಾಖಲಿಸಿದ್ದು ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ: Liquor Policy Case: ದೆಹಲಿಯ ಮತ್ತೊಬ್ಬ ಸಚಿವನಿಗೆ ಜಾರಿ ನಿರ್ದೇಶನಾಲಯ ಸಮನ್ಸ್
यूपी के सहारनपुर में जमीन विवाद को लेकर सगे भाई ने अपने ही भाई को ट्रैक्टर से कुचलकर मरने का प्रयास किया pic.twitter.com/fqIuR5yPwn
— Priya singh (@priyarajputlive) March 29, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.