ಚೀನಾದಿಂದ ಮರಳಿದ ಯುಪಿ ಮೂಲದ ವ್ಯಕ್ತಿಗೆ ಕೋವಿಡ್ ಪಾಸಿಟಿವ್
Team Udayavani, Dec 26, 2022, 8:45 AM IST
ಉತ್ತರ ಪ್ರದೇಶ: ಚೀನದಲ್ಲಿ ಕೋವಿಡ್ ಪ್ರಕರಣ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ಚೀನಾದಿಂದ ಮರಳಿದ ಯುಪಿ ಮೂಲದ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
40 ವರ್ಷದ ವ್ಯಕ್ತಿ ಕಳೆದ ಎರಡು ದಿನಗಳ ಹಿಂದೆ ಚೀನಾದಿಂದ ಬಂದಿದ್ದರು. ಖಾಸಗಿ ಲ್ಯಾಬ್ ನಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಸದ್ಯ ಪಾಸಿಟಿವ್ ಬಂದ ವ್ಯಕ್ತಿಯನ್ನು ಹೋಮ್ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಾಸಿಟಿವ್ ಕಾಣಿಸಿಕೊಂಡ ವ್ಯಕ್ತಿಯನ್ನು ಐಸೋಲೇಟ್ ಮಾಡಲಾಗಿದೆ. ನಮ್ಮ ತಂಡ ಅವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು,ಕುಟುಂಬ ಸದಸ್ಯರ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳುತ್ತಿದೆ. ಡಿ.23 ರಂದು ಖಾಸಗಿ ಪ್ರಯೋಗಾಲಯದಲ್ಲಿ ಪರೀಕ್ಷಿಸಿದ್ದಾರೆ. ಚೀನಾದಿಂದ ದೆಹಲಿ ಮೂಲಕ ಆಗ್ರಾಕ್ಕೆ ಮರಳಿದ್ದಾರೆ ಎಂದು ಮುಖ್ಯ ಆರೋಗ್ಯಾಧಿಕಾರಿ ಅರುಣ್ ಶ್ರೀವಾಸ್ತವ ಹೇಳಿದ್ದಾರೆ.
ನ.25 ರ ಬಳಿಕ ಜಿಲ್ಲೆಯಲ್ಲಿ ಕಾಣಿಸಿಕೊಂಡ ಮೊದಲ ಪಾಸಿಟಿವ್ ಪ್ರಕರಣ ಇದಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.