ದಡಾರ, ರುಬೆಲ್ಲಾ ಚುಚ್ಚು ಮದ್ದು: 30 ಶಾಲಾ ಮಕ್ಕಳು ಅಸ್ವಸ್ಥ
Team Udayavani, Dec 7, 2018, 3:15 PM IST
ಲಕ್ನೋ : ಉತ್ತರ ಪ್ರದೇಶದಲ್ಲಿ ದಡಾರ ಮತ್ತು ರುಬೆಲ್ಲಾ ಗೆ ಚುಚ್ಚು ಮದ್ದು ನೀಡಲ್ಪಟ್ಟ 30ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಇಂದು ಗುರುವಾರ ನಡೆದಿದೆ.
ಶಹಜಹಾನ್ಪುರ ಜಿಲ್ಲೆಯ ಸರಸ್ವತಿ ಶಿಶು ಮಂದಿರ ಶಾಲೆಯಲ್ಲಿ ಏರ್ಪಟ್ಟಿದ್ದ ಶಿಬಿರದಲ್ಲಿ ಈ ಘಟನೆ ನಡೆದಿದೆ.
ಚುಚ್ಚು ಮದ್ದು ಪಡೆದ ಮಕ್ಕಳು ತಲೆನೋವು ಮತ್ತು ತಲೆ ಸುತ್ತಿ ಬಂದಂತಾಗುತ್ತಿದೆ ಎಂದು ದೂರಿದರು. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಒಯ್ಯಲಾಯಿತು.
2017ರಲ್ಲಿ ವಿಶ್ವಾದ್ಯಂತ ದಡಾರಕ್ಕೆ ಸುಮಾರು 1,10,000 ಸಾವು ಸಂಭವಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.