Lodheshwar Mahadev Temple; ಶಿವಲಿಂಗದ ಸಮೀಪ ಕೈತೊಳೆದ ಸಚಿವ
Team Udayavani, Sep 4, 2023, 8:19 PM IST
ಲಕ್ನೋ: ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯ ರಾಮನಗರ ತಾಲೂಕಿನಲ್ಲಿ ಐತಿಹಾಸಿಕ ಲೋಧೇಶ್ವರ ಮಹದೇವ ದೇಗುಲದಲ್ಲಿ ಶಿವಲಿಂಗದ ಸಮೀಪ ಆಹಾರ ಸಚಿವ ಸತೀಶ್ ಶರ್ಮಾ ಕೈತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
ಸಚಿವರ ಈ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ನೆರೆ ಪರಿಹಾರ ಕ್ರಮಗಳ ಪರಿಶೀಲನೆಗಾಗಿ ತಾಲೂಕಿಗೆ ಆ.27ರಂದು ಸತೀಶ್ ಶರ್ಮಾ ಹಾಗೂ ಸಚಿವ ಜಿತಿನ್ ಪ್ರಸಾದ್ ಆಗಮಿಸಿದ್ದರು. ಈ ಸಂದರ್ಭದಲ್ಲಿ ಸಮೀಪದ ಲೋಧೇಶ್ವರ ದೇಗುಲಕ್ಕೆ ತೆರಳಿದ್ದಾರೆ.
ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಚಿವರು ಶಿವಲಿಂಗದ ಮೇಲೆ ಕೈತೊಳಿದಿದ್ದಾರೆ. ಅವರು ಬಿಜೆಪಿಯಲ್ಲಿರುವ ಕಾರಣ ಏನು ಮಾಡಿದರೂ ಸರಿ ಆಗುತ್ತದೆಯೇ ಎಂದು ಆರ್‌ಎಲ್‌ಡಿ ನಾಯಕ ಪ್ರಶಾಂತ್ ಕನೋಜಿಯಾ ಪ್ರಶ್ನಿಸಿದ್ದಾರೆ.
शिवलिंग पर हाथ धो रहे हैं योगी के मंत्री सतीश शर्मा? बाराबंकी के रामपुर स्थित पौराणिक लोधेश्वर महादेव मंदिर का वीडियो वायरल, साथ में मंत्री जितिन प्रसाद भी मौजूद. pic.twitter.com/x4JsQGIxBm
— Utkarsh Singh (@UtkarshSingh_) September 3, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Former Prime Minister: ಮನಮೋಹನ್ ಸಿಂಗ್ ಕುಟುಂಬದ ಪರಿಚಯ; ನಡೆದು ಬಂದ ಹಾದಿ….
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.