Congress ಮುಖಂಡನ ವಿವಾದ; ಅತೀಕ್ ಅಹ್ಮದ್ ಗೆ ಭಾರತ ರತ್ನಕ್ಕೆ ಬೇಡಿಕೆ..!!
Team Udayavani, Apr 19, 2023, 5:46 PM IST
ಲಕ್ನೋ: ಉತ್ತರ ಪ್ರದೇಶದ ಮುನ್ಸಿಪಲ್ ಚುನಾವಣೆ 2023 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜ್ಕುಮಾರ್ ಸಿಂಗ್ ಅಲಿಯಾಸ್ ರಜ್ಜು ಭಯ್ಯಾ ಅವರು ಹತ್ಯೆಗೀಡಾಗಿರುವ ದರೋಡೆಕೋರ ರಾಜಕಾರಣಿ ಅತೀಕ್ ಅಹ್ಮದ್ ನನ್ನ ಹುತಾತ್ಮ ಎಂದು ಕರೆಯುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ.
ಕೊಲೆಯಾದ ದರೋಡೆಕೋರ ರಾಜಕಾರಣಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿ,ಅತೀಕ್ ಅಹ್ಮದ್ ಹುತಾತ್ಮರಾದರು, ಆದ್ದರಿಂದ ಅವರ ದೇಹವನ್ನು ತ್ರಿವರ್ಣ ಧ್ವಜದಲ್ಲಿ ಸುತ್ತಿಡಬೇಕಿತ್ತು ಎಂದು ಕಾಂಗ್ರೆಸ್ ಅಭ್ಯರ್ಥಿ ಹೇಳಿ ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದಾರೆ.
ರಾಜ್ಕುಮಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಭಾರತೀಯ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ ಈ ಹೇಳಿಕೆ ಸರಿಯಲ್ಲ. ಹೇಳಿಕೆ ನೀಡಿದ ರಾಜ್ ಕುಮಾರ್ ಅವರನ್ನು 6 ವರ್ಷ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪ್ರಯಾಗರಾಜ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.