ಉತ್ತರ ಪ್ರದೇಶ: ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸಾಧು
Team Udayavani, Dec 22, 2018, 7:11 PM IST
ಮುಜಫರನಗರ : 52 ವರ್ಷ ಪ್ರಾಯದ ಸಾಧು ಒಬ್ಬರು ಇಂದು ಶನಿವಾರ ಉತ್ತರ ಪ್ರದೇಶದಲ್ಲಿನ ತನ್ನ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಪ್ರಕಾಶಾನಾಂದ ಗಿರಿ ಅವರ ಮೃತ ದೇಹ ಸೀಲಿಂಗ್ ಫ್ಯಾನಿಗೆ ನೇತಾಡುತ್ತಿದ್ದುದು ಕಂಡು ಬಂದಿದೆ. ಆದರೆ ಇವರ ಆತ್ಮಹತ್ಯೆಯ ಕಾರಣ ಗೊತ್ತಾಗಿಲ್ಲ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.