UP:ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ ಇಬ್ಬರು ಚೀನೀಯರ ಬಂಧನ
ನೆರವು ನೀಡಿದ್ದ ಟಿಬೆಟಿಯನ್ ನಿರಾಶ್ರಿತ
Team Udayavani, Aug 1, 2024, 5:02 PM IST
ಹೊಸದಿಲ್ಲಿ:ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಲು ಯತ್ನಿಸಿದ ಆರೋಪದ ಮೇಲೆ ಇಲ್ಲಿನ ಭಾರತ -ನೇಪಾಳ ಗಡಿ ಪ್ರದೇಶದಲ್ಲಿ ಇಬ್ಬರು ಚೀನಾ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಲು ನೆರವು ನೀಡುತ್ತಿದ್ದ ಭೂತಾನ್ ಮೂಲದ ಟಿಬೆಟಿಯನ್ ನಿರಾಶ್ರಿತನೊಬ್ಬನನ್ನೂ ಸಹ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಮೂವರನ್ನು ಎರಡು ದೇಶಗಳ ನಡುವಿನ ಸೊನೌಲಿ ಟ್ರಾನ್ಸಿಟ್ ಪಾಯಿಂಟ್‌ನಲ್ಲಿ ಸಶಸ್ತ್ರ ಸೀಮಾ ಬಲ್ (SSB) ತಂಡದ ನೆರವಿನಿಂದ ಬಂಧಿಸಲಾಗಿದೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.