ನನಗೆ ಯಾವುದೇ ಚಟವಿಲ್ಲ,ಚಟವಿರುವುದು ಗಂಡನಿಗೆ: ಲುಡೋ ಆಟದಲ್ಲಿ ತನ್ನನು ತಾನೇ ಪಣಕ್ಕಿಟ್ಟ ಮಹಿಳೆ ಯೂಟರ್ನ್

ಪತಿ ಉಮೇಶ್‌ ಅವರ ಹುಡುಕಾಟದಲ್ಲಿ ಪೊಲೀಸರು

Team Udayavani, Dec 7, 2022, 10:25 AM IST

ನನಗೆ ಯಾವುದೇ ಚಟವಿಲ್ಲ, ಚಟವಿರುವುದು ಗಂಡನಿಗೆ: ಲುಡೋ ಆಟದಲ್ಲಿ ತನ್ನನು ತಾನೇ ಪಣಕ್ಕಿಟ್ಟ ಮಹಿಳೆ ಯೂಟರ್ನ್

ಉತ್ತರ ಪ್ರದೇಶ: ಕಳೆದ ಕೆಲ ದಿನಗಳ ಹಿಂದೆ ಮಹಿಳೆಯೊಬ್ಬಳು ಲುಡೋ ಆಟದಲ್ಲಿ ತನ್ನನು ತಾನೇ ಪಣಕ್ಕಿಟ್ಟು ಸೋತು ಮನೆ ಮಾಲೀಕನೊಂದಿಗೆ ವಾಸಿಸುತ್ತಿದ್ದಾಳೆ ಎಂದು ಪತಿಯೇ ಠಾಣೆಗೆ ದೂರು ಕೊಟ್ಟಿದ್ದ. ಈಗ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ.

ಘಟನೆ ಹಿನ್ನೆಲೆ:

ನಿತ್ಯ ಮನೆ ಮಾಲೀಕರೊಂದಿಗೆ ಲುಡೋ ಆಟವಾಡುವ ರೇಣು, ಸ್ವಲ್ಪ ಸ್ವಲ್ಪ ಹಣವನ್ನು ಬೆಟ್ಟಿಂಗ್‌ ಗಾಗಿ ಹಾಕುತ್ತಿದ್ದಳು. ಈ ಹಣ ಖಾಲಿಯಾಗಿ ಮುಂದೆ ಏನು ಮಾಡುವುದೆನ್ನುವ ಯೋಚನೆಯಲ್ಲಿದ್ದ ರೇಣು ಒಂದು ದಿನ ಲುಡೋ ಆಟಕ್ಕಾಗಿ ತನ್ನನ್ನು ತಾನೇ ಪಣಕ್ಕಿಟ್ಟು ಆಡುತ್ತಾರೆ. ಈ ಆಟದಲ್ಲಿ ರೇಣು ಸೋಲುತ್ತಾರೆ.

ಸೋತ ಬಳಿಕ ಏನು ಮಾಡುವುದೆಂದು ಈ ವಿಚಾರವನ್ನು ಗಂಡನಿಗೆ ಹೇಳುತ್ತಾರೆ. ಪತಿ ಈ ಬಗ್ಗೆ ಪ್ರತಾಪಗಢ ಠಾಣೆಯಲ್ಲಿ ದೂರು ನೀಡುತ್ತಾರೆ. ಇದರ ಕುರಿತು ರೇಣು ಪತಿ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಈ ಪೋಸ್ಟ್‌ ವೈರಲ್‌ ಆಗಿತ್ತು.

ಇದನ್ನೂ ಓದಿ: ಅಯ್ಯಪ್ಪನ ಮುಂದೆ ಎಲ್ಲರೂ ಸಾಮಾನ್ಯ ಭಕ್ತರೇ.. ಹೆಲಿಕಾಪ್ಟರ್‌, ವಿಐಪಿ ಸೇವೆಗೆ ಕೇರಳ ಹೈಕೋರ್ಟ್‌ ನಿರ್ಬಂಧ

ಗಂಡ ಉಮೇಶ್ ಈ ಬಗ್ಗೆ ಠಾಣೆಗೆ ದೂರು ಕೊಟ್ಟಿದ್ದರು. ತನ್ನ ಪತ್ನಿ ಈಗ ಮನೆ ಮಾಲೀಕನೊಂದಿಗೆ ವಾಸಿಸುತ್ತಿದ್ದಾಳೆ ಅವಳನ್ನು ಕರೆದರೂ ಅವಳು ಬರಲಿಲ್ಲ ಎಂದು ಪೊಲೀಸರಿಗೆ ಹೇಳಿದ್ದರು. ಈ ಪ್ರಕರಣದಲ್ಲಿ ರೇಣು ಅವರು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದು, ತನಗೆ ಯಾವುದೇ ಚಟಗಳಿಲ್ಲ. ಆದರೆ ತನ್ನ ಗಂಡಿಗೆ ಜೂಜಾಟದ ಚಟವಿದೆ. ನಾನು ಮನೆ ಕೆಲಸದವಳು ಜೀವನವನ್ನು ಕಷ್ಟಪಟ್ಟು ನಿಭಾಯಿಸಿಕೊಂಡು ಹೋಗುತ್ತೇನೆ ಎಂದಿದ್ದಾರೆ.

ಪೊಲೀಸರಿಗೆ ಇದರಿಂದ ತಲೆಬಿಸಿಯಾಗಿದ್ದು, ಪ್ರಕರಣವನ್ನು ಬೇಧಿಸಲು ಪೊಲೀಸರು ಈ ಮೊದಲು ದೂರು ಕೊಟ್ಟ ರೇಣು ಅವರ ಪತಿ ಉಮೇಶ್‌ ಅವರ ಹುಡುಕಾಟ ನಡೆಸಿದ್ದಾರೆ.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.