9000 ಕರೆ ಕದ್ದಾಲಿಕೆ ಮಾಡಿದ್ದ ಯುಪಿಎ
Team Udayavani, Dec 23, 2018, 6:00 AM IST
ಹೊಸದಿಲ್ಲಿ: ನರೇಂದ್ರ ಮೋದಿ ಸರಕಾರವು ಜನರ ಮೇಲೆ ಹದ್ದಿನ ಕಣ್ಣಿಟ್ಟಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿರುವ ಮಧ್ಯೆಯೇ ಯುಪಿಎ ಅಧಿಕಾರದಲ್ಲಿದ್ದಾಗ ಪ್ರತಿ ತಿಂಗಳು 7500ರಿಂದ 9000 ಫೋನ್‌ಗಳನ್ನು ಕದ್ದಾಲಿಕೆ ಮಾಡಲಾಗುತ್ತಿತ್ತು ಎಂಬುದು ಬಹಿರಂವಾಗಿದೆ.
2013ರಲ್ಲಿ ಆರ್‌ಟಿಐ ಅಡಿಯಲ್ಲಿ ನೀಡಿದ ಪ್ರತಿಕ್ರಿಯೆಯಲ್ಲಿ ಈ ಮಾಹಿತಿ ತಿಳಿದು ಬಂದಿತ್ತು. ಅಷ್ಟೇ ಅಲ್ಲ, ಪ್ರತಿ ತಿಂಗಳೂ 300 -500 ಇಮೇಲ್‌ಗಳನ್ನೂ ಸರಕಾರ ತೆರೆದು ಓದುತ್ತಿತ್ತು. ಪ್ರಸನ್‌ಜಿತ್ ಮೊಂಡಲ್ ಎಂಬುವವರು ಸಲ್ಲಿಸಿದ್ದ ಅರ್ಜಿಗೆ ಗೃಹ ಇಲಾಖೆ ಈ ಮಾಹಿತಿ ನೀಡಿತ್ತು.
ಜೊತೆಗೆ ಆಗಲೂ ಸರಕಾರ 10 ತನಿಖಾ ಏಜೆನ್ಸಿ ಗಳಿಗೆ ಕಣ್ಗಾವಲಿಡಲು ಅನುಮತಿ ನೀಡಿತ್ತು. ಡಿ. 20 ರಂದು ಕಣ್ಗಾವಲು ಆದೇಶವನ್ನು ಮರುಜಾರಿ ಮಾಡುತ್ತಿದ್ದಂತೆಯೇ, ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ಧಾಳಿ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.