ಬ್ರಹ್ಮೋಸ್ ಕ್ಷಿಪಣಿ ಸಾಮರ್ಥ್ಯ ಹೆಚ್ಚಳ
Team Udayavani, Jul 8, 2019, 5:24 AM IST
ನವದೆಹಲಿ: ಸ್ವದೇಶಿ ನಿರ್ಮಿತ ಬ್ರಹ್ಮೋಸ್ ಕ್ಷಿಪಣಿಯ ಗುರಿಯನ್ನು 500 ಕಿ.ಮೀ.ಗಳಿಗೆ ಹೆಚ್ಚಿಸಲಾಗಿದ್ದು, ಅದು ಈಗ ಬಳಕೆಗೆ ಸಿದ್ಧವಾಗಿದೆ. ಈ ಮೂಲಕ, ಯುದ್ಧ ವಿಮಾನಗಳಿಗೆ ಸುಧಾರಿತ ಕ್ಷಿಪಣಿಗಳನ್ನು ಜೋಡಿಸುವ ವಿಶ್ವದ ಏಕೈಕ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ ಎಂದು ಬ್ರಹ್ಮೋಸ್ ಏರೋಸ್ಪೇಸ್‌ನ ಮುಖ್ಯ ಆಡಳಿತಾಧಿಕಾರಿ ಸುಧೀರ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. ದೂರದರ್ಶನದಲ್ಲಿ ಪ್ರಸಾರವಾದ ಸಂದರ್ಶನವೊಂದರಲ್ಲಿ ಈ ವಿಚಾರ ತಿಳಿಸಿರುವ ಅವರು, ಭಾರತವು, ಕ್ಷಿಪಣಿ ತಂತ್ರಜ್ಞಾನ ನಿಯಂತ್ರಣ ಆಡಳಿತದ (ಎಂಟಿಸಿಆರ್) ಸದಸ್ಯ ರಾಷ್ಟ್ರವಾಗಿರುವ ಹಿನ್ನೆಲೆಯಲ್ಲಿ ಕ್ಷಿಪಣಿಯ ಗುರಿಯನ್ನು ಹೆಚ್ಚಿಸಲು ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.