ಬೆಂಗಳೂರಲ್ಲಿ “ಸಾರಸ್’ ವಿಮಾನ ಪರೀಕ್ಷೆ ಯಶಸ್ವಿ
Team Udayavani, Jan 25, 2018, 8:59 AM IST
ಹೊಸದಿಲ್ಲಿ: ಭಾರತದ ಮೊದಲ ಸ್ವದೇಶಿ ನಿರ್ಮಿತ “ಸಾರಸ್ ಲಘು ಸಾರಿಗೆ ವಿಮಾನ’ ನಿರ್ಮಾಣದ ಕನಸಿಗೆ ಮತ್ತೂಮ್ಮೆ ರೆಕ್ಕೆ ಕಟ್ಟಿರುವ ರಾಷ್ಟ್ರೀಯ ಏರೋಸ್ಪೇಸ್ ಲ್ಯಾಬೋರೇಟರೀಸ್ (ಎನ್‌ಎಎಲ್), ಬುಧವಾರ ಬೆಂಗಳೂರಿನಲ್ಲಿ ಈ ವಿಮಾನದ ಪರೀಕ್ಷಾರ್ಥ ಹಾರಾಟ ನಡೆಸಿದೆ.
ಬೆಂಗಳೂರಿನ ಬಾನಂಗಳಕ್ಕೆ ಬುಧವಾರ ಬೆಳಗ್ಗೆ ಚಿಮ್ಮಿದ ಸಾರಸ್ (ಪಿಟಿ-1ಎನ್) 14 ಆಸನಗಳ ವಿಮಾನ, 40 ನಿಮಿಷಗಳ ಕಾಲ ಯಶಸ್ವಿ ಹಾರಾಟ ನಡೆಸಿತು. 90ರ ದಶಕದಲ್ಲೇ ಯೋಜನೆ ರೂಪಿಸಲಾಗಿತ್ತು. ಇದಕ್ಕೆ ಭಾರತದ ವಿಶೇಷ ಜಾತಿಯ ಹಂಸ ಪಕ್ಷಿಯಾದ “ಸಾರಸ್’ ಹೆಸರನ್ನಿಡಲಾಗಿತ್ತು. ರಷ್ಯಾದ ತಂತ್ರಜ್ಞಾನದೊಂದಿಗೆ ಭಾರತದಲ್ಲಿ ಈ ವಿಮಾನಗಳು ತಯಾರಾಗಬೇಕಿದ್ದವು. ಆದರೆ, ಅನಂತರ, ಈ ಯೋಜನೆ ನನೆಗುದಿಗೆ ಬಿದ್ದಿತ್ತು. ಈ ವರ್ಷ ಈ ಯೋಜನೆ ಕಾರ್ಯಗತವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.